KHPT Recruitment 2026: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ನಲ್ಲಿ ನೇಮಕಾತಿ; ಪದವೀಧರರು ಅರ್ಹರು
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಉದ್ಯೋಗಾವಕಾಶಗಳನ್ನು ಪ್ರಕಟಿಸಿದೆ. ರಾಜ್ಯದ ಚಾಮರಾಜನಗರ ರಾಯಚೂರು ಜಿಲ್ಲೆಗಳಲ್ಲಿ ಮತ್ತು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 18 ತನಿಖಾಧಿಕಾರಿ (ಕ್ಷೇತ್ರ ತನಿಖಾಧಿಕಾರಿ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶ, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬೇಕು. ಏಕೆಂದರೆ ಇಂದೇ (ಮಾರ್ಚ್ 31) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ. ಈ ಹುದ್ದೆಗಳಿಗೆ ಅರ್ಜಿ…