ಜೈಶ್ ಸಂಘಟನೆಯ ಮತ್ತೊಬ್ಬ ಉಗ್ರನ ನಿಗೂಢ ಸಾವು! ಪಾಕಿಸ್ತಾನದಲ್ಲಿ ನಡೆದದ್ದೇನು? ಯಾರೀ ಭಯೋತ್ಪಾ | Jaish Chief Masood Azhars Brother Dies In Pakistan Cause Of Death Unknown Suc
ಪಾಕಿಸ್ತಾನದಲ್ಲಿ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಪಾಕಿಸ್ತಾನದಲ್ಲಿ ಸರಣಿ ಉಗ್ರರ ಹತ್ಯೆಗಳ ಮುಂದುವರೆದ ಭಾಗವಾಗಿ ಈ ಘಟನೆ ನಡೆದಿದ್ದು, ಈತನೂ ತನ್ನ ಸಹೋದರನಂತೆ ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ. ಉಗ್ರರಿಗೆ ಆಶ್ರಯ ನೀಡಿರುವ ಪಾಕಿಸ್ತಾನದಲ್ಲಿಯೇ ಇದಾಗಲೇ ಕೆಲವು ಉಗ್ರರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಪಾಕಿಸ್ತಾನ ಮಾತ್ರವಲ್ಲದೇ ವಿವಿಧ ದೇಶಗಳಲ್ಲಿನ ಭಯೋತ್ಪಾದಕರು ವಿಚಿತ್ರ ರೀತಿಯಲ್ಲಿ ಸಾವನ್ನಪ್ಪುತ್ತಿದ್ದು, ಅದರ ಮುಂದುವರೆದ ಭಾಗವಾಗಿ ಇದೀಗ ಪಾಕ್ನಲ್ಲಿ ಮತ್ತೋರ್ವ ಉಗ್ರ ಹತನಾಗಿದ್ದಾನೆ. ಪಾಕಿಸ್ತಾನದಲ್ಲಿ ಭಯೋತ್ಪಾದಕ ಸಂಘಟನೆ ಜೈಶ್…