19 ವರ್ಷಗಳಲ್ಲೇ ಮೊದಲ ಬಾರಿ… CSK ಪಾಲಿಗೆ ಇದು ಅಂತಿಂಥ ಸೋಲಲ್ಲ!

19 ವರ್ಷಗಳಲ್ಲೇ ಮೊದಲ ಬಾರಿ… CSK ಪಾಲಿಗೆ ಇದು ಅಂತಿಂಥ ಸೋಲಲ್ಲ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್‌ನ ಮೂರನೇ ಕಂಪನಿಯ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಸೋಲನುಭವಿಸಿದೆ. ಆದರೆ ಇದು ಅಂತಿಂಥ ಸೋಲಲ್ಲ. ಬದಲಾಗಿ 19 ವರ್ಷಗಳ ಕಂಡಂತಹ ಅತ್ಯಂತ ಹೀನಾಯ ಸೋಲು. ಗುವಾಹಟಿಯ ಬರ್ಸಪಾರಾ ಸ್ಟೇಡಿಯಂನಲ್ಲಿ ನಡೆದ ಈ ಆಟ ಟಾಸ್ ಗೆದ್ದ ಆರ್ ಆರ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಕಿಂಗ್ಸ್ 19.4 127 ರನ್ ಗಳಿಸಿ…

Read More
19 ವರ್ಷಗಳಲ್ಲೇ ಮೊದಲ ಬಾರಿ… CSK ಪಾಲಿಗೆ ಇದು ಅಂತಿಂಥ ಸೋಲಲ್ಲ!

KHPT Recruitment 2026: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ನೇಮಕಾತಿ; ಪದವೀಧರರು ಅರ್ಹರು

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಉದ್ಯೋಗಾವಕಾಶಗಳನ್ನು ಪ್ರಕಟಿಸಿದೆ. ರಾಜ್ಯದ ಚಾಮರಾಜನಗರ ರಾಯಚೂರು ಜಿಲ್ಲೆಗಳಲ್ಲಿ ಮತ್ತು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 18 ತನಿಖಾಧಿಕಾರಿ (ಕ್ಷೇತ್ರ ತನಿಖಾಧಿಕಾರಿ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶ, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬೇಕು. ಏಕೆಂದರೆ ಇಂದೇ (ಮಾರ್ಚ್ 31) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ. ಈ ಹುದ್ದೆಗಳಿಗೆ ಅರ್ಜಿ…

Read More
19 ವರ್ಷಗಳಲ್ಲೇ ಮೊದಲ ಬಾರಿ… CSK ಪಾಲಿಗೆ ಇದು ಅಂತಿಂಥ ಸೋಲಲ್ಲ!

Video: ಯಮನನ್ನೇ ಯಾಮಾರಿಸಿ ಸಾವು ಗೆದ್ದ ಅಣ್ಣ-ತಂಗಿ

ಮುಜಾಫರ್‌ನಗರ, ಮಾರ್ಚ್ 31: ಮುಜಾಫರ್‌ನಗರದಲ್ಲಿ ನಡೆದ ಅಪಘಾತದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಮರಳು ತುಂಬಿದ್ದ ಟ್ರಕ್ ಒಂದು ಅಣ್ಣ ತಂಗಿ ಹೋಗುತ್ತಿದ್ದ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಸವಾರ ನಿಯಂತ್ರಣ ತಪ್ಪಿ ತಂಗಿ ಜತೆ ನಡು ರಸ್ತೆಗೆ ಬಿದ್ದಿದ್ದಾರೆ. ಆಗ ಟ್ರಕ್ ಬೈಕ್ ಮೇಲೆ ಹರಿದಿದೆ. ಅವರಿಬ್ಬರು ಬೈಕ್ ಬಿಟ್ಟು ರಸ್ತೆಗೆ ಬಿದ್ದ ಪರಿಣಾಮ ಸ್ವಲ್ಪದರಲ್ಲೇ ಅಪಘಾತ ತಪ್ಪಿದೆ. ಕೆಲವು ದಿನಗಳ ಹಿಂದೆ ದೆಹಲಿ-ಹರಾಡೂನ್ ರಾಷ್ಟ್ರೀಯ ಹೆದ್ದಾರಿ 58 ರಲ್ಲಿ ನ್ಯೂಂಡಿ ಕೊತ್ವಾಲಿ ಪ್ರದೇಶದಲ್ಲಿ ಈ ಘಟನೆ…

Read More
19 ವರ್ಷಗಳಲ್ಲೇ ಮೊದಲ ಬಾರಿ… CSK ಪಾಲಿಗೆ ಇದು ಅಂತಿಂಥ ಸೋಲಲ್ಲ!

3 ಮದುವೆ, ಸಾಕಷ್ಟು ಅಫೇರ್: ಮೇಕಪ್ ಆರ್ಟಿಸ್ಟ್​​ ನವರಂಗಿ ಆಟಕ್ಕೆ ಉದ್ಯಮಿಯ ಬಲಿ?

ಮಂಗಳೂರು, ಮಾರ್ಚ್ 31: ಮದುವೆಯಾದ ಒಂದೇ ತಿಂಗಳಿಗೆ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿತ್ತು. ಪ್ರಕರಣಕ್ಕೀಗ ಸ್ಫೋಟಕ ತಿರುವು ಸಿಕ್ಕಿದ್ದು ಪತ್ನಿ ಸೌಮ್ಯಾಳ ನವರಂಗಿ ಆಟವೇ ಸುದೀಪ್ ಸಾವಿಗೆ ಕಾರಣ ಎಂಬ ಅನುಮಾನವಿದೆ. ಮದುವೆಯಾಗಿ ಕೆಲವೇ ದಿನಗಳಲ್ಲಿ ಪತ್ನಿಯ ಸರಣಿ ಮ್ಯಾರೇಜ್ ಕಹಾನಿ ಬಯಲಾಗಿತ್ತು. ಹೀಗೆ ಮದುವೆಯಾದ ನಂತರ ತನ್ನ ತಂದೆ ತಾಯಿ ಮನೆಗೆ ಬಂದಿದ್ದ ಸುದೀಪ್ ಪತ್ನಿ ಹಣದ ಒಡವೆ ಕಿತ್ತುಕೊಂಡಿದ್ದಾಳೆ, ತುಂಬಾ ಟಾರ್ಚರ್…

Read More
ಜೈಶ್ ಸಂಘಟನೆಯ ಮತ್ತೊಬ್ಬ ಉಗ್ರನ ನಿಗೂಢ ಸಾವು! ಪಾಕಿಸ್ತಾನದಲ್ಲಿ ನಡೆದದ್ದೇನು? ಯಾರೀ ಭಯೋತ್ಪಾ | Jaish Chief Masood Azhars Brother Dies In Pakistan Cause Of Death Unknown Suc

ಜೈಶ್ ಸಂಘಟನೆಯ ಮತ್ತೊಬ್ಬ ಉಗ್ರನ ನಿಗೂಢ ಸಾವು! ಪಾಕಿಸ್ತಾನದಲ್ಲಿ ನಡೆದದ್ದೇನು? ಯಾರೀ ಭಯೋತ್ಪಾ | Jaish Chief Masood Azhars Brother Dies In Pakistan Cause Of Death Unknown Suc

ಪಾಕಿಸ್ತಾನದಲ್ಲಿ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಪಾಕಿಸ್ತಾನದಲ್ಲಿ ಸರಣಿ ಉಗ್ರರ ಹತ್ಯೆಗಳ ಮುಂದುವರೆದ ಭಾಗವಾಗಿ ಈ ಘಟನೆ ನಡೆದಿದ್ದು, ಈತನೂ ತನ್ನ ಸಹೋದರನಂತೆ ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ. ಉಗ್ರರಿಗೆ ಆಶ್ರಯ ನೀಡಿರುವ ಪಾಕಿಸ್ತಾನದಲ್ಲಿಯೇ ಇದಾಗಲೇ ಕೆಲವು ಉಗ್ರರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಪಾಕಿಸ್ತಾನ ಮಾತ್ರವಲ್ಲದೇ ವಿವಿಧ ದೇಶಗಳಲ್ಲಿನ ಭಯೋತ್ಪಾದಕರು ವಿಚಿತ್ರ ರೀತಿಯಲ್ಲಿ ಸಾವನ್ನಪ್ಪುತ್ತಿದ್ದು, ಅದರ ಮುಂದುವರೆದ ಭಾಗವಾಗಿ ಇದೀಗ ಪಾಕ್​ನಲ್ಲಿ ಮತ್ತೋರ್ವ ಉಗ್ರ ಹತನಾಗಿದ್ದಾನೆ. ಪಾಕಿಸ್ತಾನದಲ್ಲಿ ಭಯೋತ್ಪಾದಕ ಸಂಘಟನೆ ಜೈಶ್…

Read More
CSK ಮೇಲೆ ಸೇಡು ತೀರಿಸಿಕೊಂಡ್ರಾ ರವೀಂದ್ರ ಜಡೇಜಾ? ದುಬೆ ವಿಕೆಟ್ ಪಡೆದು ಜಡ್ಡು ಗನ್ ಫೈರ್ ಸೆಲಿಬ್ರೇಷನ್ ಮಾಡಿದ್ದೇಕೆ? | Ravindra Jadeja Reveals Reason Behind Gun Celebration After Dismissing Shivam Dube In Ipl 2026 Clash Kvn

CSK ಮೇಲೆ ಸೇಡು ತೀರಿಸಿಕೊಂಡ್ರಾ ರವೀಂದ್ರ ಜಡೇಜಾ? ದುಬೆ ವಿಕೆಟ್ ಪಡೆದು ಜಡ್ಡು ಗನ್ ಫೈರ್ ಸೆಲಿಬ್ರೇಷನ್ ಮಾಡಿದ್ದೇಕೆ? | Ravindra Jadeja Reveals Reason Behind Gun Celebration After Dismissing Shivam Dube In Ipl 2026 Clash Kvn

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಶಿವಂ ದುಬೆ ವಿಕೆಟ್ ಪಡೆದ ಬಳಿಕ ರವೀಂದ್ರ ಜಡೇಜಾ ತಮ್ಮ ‘ಗನ್ ಫೈರ್’ ಶೈಲಿಯಲ್ಲಿ ಸಂಭ್ರಮಿಸಿದರು. ಇದು ತಮ್ಮ ಹಳೆಯ ಸಂಭ್ರಮಾಚರಣೆಯಾಗಿದ್ದು, ಹೊಸ ತಂಡವಾದ ರಾಜಸ್ಥಾನ ರಾಯಲ್ಸ್ ಪರ ಅದನ್ನು ಮುಂದುವರಿಸಿದ್ದಾಗಿ ಜಡೇಜಾ ಕಾರಣ ಬಿಚ್ಚಿಟ್ಟಿದ್ದಾರೆ. ಈ ಪಂದ್ಯದಲ್ಲಿ ಜಡೇಜಾ ಎರಡು ವಿಕೆಟ್ ಪಡೆದು ತಂಡದ ಗೆಲುವಿಗೆ ನೆರವಾದರು. ಗುವಾಹಟಿ: ಐಪಿಎಲ್ 19ನೇ ಸೀಸನ್‌ನ ತಮ್ಮ ಮೊದಲ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ಶಿವಂ ದುಬೆ ವಿಕೆಟ್ ಪಡೆದ…

Read More
ಐಪಿಎಲ್ ಪಂದ್ಯಗಳಿಗೆ 3, ಅಂತಾರಾಷ್ಟ್ರೀಯ ಪಂದ್ಯಗಳಿಗೆ 2, ಶಾಸಕರಿಗೆ ಉಚಿತ ಟಿಕೆಟ್ ನೀಡಲು ಕೆಎಸ್‌ಸಿಎ ಒಪ್ಪಿಗೆ | 2 Free Tickets Per Legislator Plus The Option To Purchase 2 More Rav

ಐಪಿಎಲ್ ಪಂದ್ಯಗಳಿಗೆ 3, ಅಂತಾರಾಷ್ಟ್ರೀಯ ಪಂದ್ಯಗಳಿಗೆ 2, ಶಾಸಕರಿಗೆ ಉಚಿತ ಟಿಕೆಟ್ ನೀಡಲು ಕೆಎಸ್‌ಸಿಎ ಒಪ್ಪಿಗೆ | 2 Free Tickets Per Legislator Plus The Option To Purchase 2 More Rav

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಭೆಯಲ್ಲಿ, ಐಪಿಎಲ್ ಪಂದ್ಯಗಳಿಗೆ ಶಾಸಕರಿಗೆ ಮೂರು ಮತ್ತು ಅಂತಾರಾಷ್ಟ್ರೀಯ ಪಂದ್ಯಗಳಿಗೆ ಎರಡು ಉಚಿತ ಟಿಕೆಟ್‌ ನೀಡಲು ಕೆಎಸ್‌ಸಿಎ ಒಪ್ಪಿಗೆ ಸೂಚಿಸಿದೆ. ಇದರೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣದ ಆಸನ ಸಾಮರ್ಥ್ಯ ಹೆಚ್ಚಳ, ಹೊಸ ಕ್ರೀಡಾಂಗಣದ ಬಗ್ಗೆಯೂ ಚರ್ಚೆ.  ಬೆಂಗಳೂರು (ಮಾ.31): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಪಂದ್ಯ ವೀಕ್ಷಣೆಗೆ ಶಾಸಕರಿಗೆ ಮೂರು ಟಿಕೆಟ್‌ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಎರಡು ಟಿಕೆಟ್‌ ಉಚಿತವಾಗಿ ನೀಡಲು ಕೆಎಸ್‌ಸಿಎ ಒಪ್ಪಿದೆ. ಅಲ್ಲದೆ, ಅಂತಾರಾಷ್ಟ್ರೀಯ ಪಂದ್ಯಗಳಿಗೆ ಎರಡು ಹೆಚ್ಚುವರಿ ಟಿಕೆಟನ್ನು ಖರೀದಿಸಲು ಅವಕಾಶ…

Read More
19 ವರ್ಷಗಳಲ್ಲೇ ಮೊದಲ ಬಾರಿ… CSK ಪಾಲಿಗೆ ಇದು ಅಂತಿಂಥ ಸೋಲಲ್ಲ!

ವೇಗವಾಗಿ ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಹೊರಗೆಸೆಯಲ್ಪಟ್ಟ ವಿದ್ಯಾರ್ಥಿನಿಯರು! ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಮಂಗಳೂರು, ಮಾರ್ಚ್ 31: ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ತೆಗೆದ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಇಬ್ಬರು ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ವಿವರ: ಪುತ್ತೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಗೇರುಕಟ್ಟೆ ಎಂಬಲ್ಲಿ ಅಕ್ಕ-ತಂಗಿ ಹತ್ತಿದ್ದರು. ಬಸ್ ಕಳಿಯ ಗ್ರಾಮದ ರೇಷ್ಮೆರೋಡ್ ಎಂಬಲ್ಲಿನ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ, ಬಸ್ಸಿನ ಬಾಗಿಲು…

Read More
19 ವರ್ಷಗಳಲ್ಲೇ ಮೊದಲ ಬಾರಿ… CSK ಪಾಲಿಗೆ ಇದು ಅಂತಿಂಥ ಸೋಲಲ್ಲ!

ಹುಬ್ಬಳ್ಳಿ, ರಾಯಚೂರಲ್ಲಿ ಕುಡಿಯುವ ನೀರಿಗೂ ಪರದಾಟ: ರಸ್ತೆ ತಡೆದು ಪ್ರತಿಭಟನೆ

ಹುಬ್ಬಳ್ಳಿ/ರಾಯಚೂರು, ಮಾರ್ಚ್ 31: ಆರಂಭದಿಂದಲೇ ಕರ್ನಾಟಕದ ಹಲವೆಡೆ ನೀರಿನ ಸಮಸ್ಯೆ ತಲೆದೋರಿದ್ದು, ಹುಬ್ಬಳ್ಳಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ. ಹುಬ್ಬಳ್ಳಿಯ ಕಿಲ್ಲೆ ವಾರ್ಡ್‌ನಲ್ಲಿ ವಾರಕ್ಕೊಮ್ಮೆ ಮಾತ್ರ ಕುಡಿಯುವ ನೀರು ಪೂರೈಕೆಯಾಗುತ್ತಿದೆ, ಸ್ಥಳೀಯರು ಪ್ರತಿದಿನವೂ ನೀರಿಗಾಗಿ ಪರದಾಡುತ್ತಿದ್ದಾರೆ. ಹೀಗಾಗಿ ರಸ್ತೆ ತಡೆದು ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿರುವ ಪ್ರಸಂಗ ನಡೆದಿದೆ. ಅತ್ತ ರಾಯಚೂರು ಜಿಲ್ಲೆಯ ಹಲವು ಭಾಗಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆ, ಜಿಲ್ಲಾಧಿಕಾರಿಗಳು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ…

Read More
19 ವರ್ಷಗಳಲ್ಲೇ ಮೊದಲ ಬಾರಿ… CSK ಪಾಲಿಗೆ ಇದು ಅಂತಿಂಥ ಸೋಲಲ್ಲ!

ಆನ್​ಲೈನ್ ಪೋಸ್ಟ್ ಹಾಕುವಾಗ ಹುಷಾರ್; ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಿಗೂ ಬಿಸಿ; ಇದು ಸರ್ಕಾರದ ಪ್ರಸ್ತಾವಿತ ಐಟಿ ನಿಯಮಗಳ ಎಫೆಕ್ಟ್

ಜನವರಿ 31: ಕೇಂದ್ರ ಸರ್ಕಾರ 2021 ರ ಮಾಹಿತಿ ತಂತ್ರಜ್ಞಾನ ಮಾರ್ಗಸೂಚಿ ಮತ್ತು ಡಿಜಿಟಲ್ ಮಾಧ್ಯಮ ನೈತಿಕ ಸಂಹಿತೆ ನಿಯಮಗಳು ಪರಿಷ್ಕರಿಸುತ್ತಿದೆ. ಈ ಸಂಬಂಧ ತಿದ್ದುಪಡಿ ತರಲು ಅದರ ಕರಡು ನಿಬಂಧನೆಗಳನ್ನು ನಿನ್ನೆ ಸೋಮವಾರ ಬಹಿರಂಗಪಡಿಸಿದೆ. ಸಾಮಾನ್ಯ ಸೋಷಿಯಲ್ ಮೀಡಿಯಾ ಬಳಕೆದಾರನ (ಸಾಮಾಜಿಕ ಮಾಧ್ಯಮ ಬಳಕೆದಾರ) ಮೇಲೆ ಪರಿಣಾಮ ಬೀರುವಿಕೆ ಸೇರಿದಂತೆ ಕೆಲವು ಪ್ರಮುಖ ಸಂಗತಿಗಳು ಈ ಪ್ರಸ್ತಾವಿತ ನಿಯಮಗಳಲ್ಲಿವೆ. ಗಮನಿಸಬೇಕಾದ ಹೊಸ ಐಟಿ ನಿಯಮಗಳು… ಆನ್‌ಲೈನ್‌ನಲ್ಲಿ ಸಾಮಾನ್ಯ ಬಳಕೆದಾರರು ಹಾಕುವ ಪೋಸ್ಟ್‌ಗಳು ಸೂಕ್ಷ್ಮವಿದ್ದರೆ, ಅವರಿಗೆ ಸರ್ಕಾರದಿಂದ…

Read More