Chinnu Pappu: ಕಾಸರಗೋಡಿನಲ್ಲಿ ಶವವಾಗಿ ಪತ್ತೆಯಾದ ಯುವ ಇನ್ಫ್ಲುಯೆನ್ಸರ್ ಚಿನ್ನು ಪಾಪು ಹಿನ್ನಲೆಯೇನು?
<p>ಕೇರಳದ ಕಾಸರಗೋಡಿನಲ್ಲಿ 24 ವರ್ಷದ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಚಿನ್ನು ಪಪ್ಪು ತನ್ನ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಾಸರಗೋಡು ಶೈಲಿಯ ಭಾಷೆ ಹಾಗೂ ಸ್ಥಳೀಯ ಆಹಾರದ ವಿಡಿಯೋಗಳಿಂದ ವೈರಲ್ ಆಗಿದ್ದ ಇವರು, ಇನ್‌ಸ್ಟಾಗ್ರಾಂನಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದರು.</p><img><p>ಚಿನ್ನು ಪಾಪುಅವರ ನಿಜವಾದ ಹೆಸರು ಕೆ. ರೇಷ್ಮಾ. ಕೇರಳದ ಈ ಯುವ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್, ಕಡಿಮೆ ಸಮಯದಲ್ಲಿಯೇ ಹೆಚ್ಚು ಜನಪ್ರಿಯತೆ ಗಳಿಸಿದ್ದರು. 24 ವರ್ಷದ ಇವರು ಮೂಲತಃ ಅಡೂರ್‌ನವರು. ಆದರೆ, ಸಾವಿಗೀಡಾಗುವ ಸಮಯದಲ್ಲಿ ಕಾಸರಗೋಡು…