ಬಿಹಾರದ ನಳಂದಾ ದೇಗುಲದಲ್ಲಿ ಶೀತಲ ಅಷ್ಟಮಿ ಪೂಜೆಯ ವೇಳೆ ಭಾರಿ ಕಾಲ್ತುಳಿತ: 9 ಜನರು ಸಾವು | Stampede During Sheetal Ashtami Puja At Nalanda Temple In Bihar 9 People Dead
ಬಿಹಾರದ ನಳಂದ ಜಿಲ್ಲೆಯ ಶೀತಲಾ ಮಾತಾ ದೇವಾಲಯದಲ್ಲಿ ಶೀತಲ ಅಷ್ಟಮಿ ಪೂಜೆಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ನಿರೀಕ್ಷೆ ಮೀರಿ ಜನಸಂದಣಿ ಸೇರಿದ್ದರಿಂದ ಮತ್ತು ಸೂಕ್ತ ಭದ್ರತಾ ವ್ಯವಸ್ಥೆ ಇಲ್ಲದ ಕಾರಣ ಈ ದುರಂತ ಸಂಭವಿಸಿದೆ. ಬಿಹಾರದಲ್ಲಿ ಭೀಕರ ಕಾಲ್ತುಳಿತಕ್ಕೆ 9 ಜನ ಬಲಿ: ಬಿಹಾರದ ನಳಂದ ಜಿಲ್ಲೆಯ ದೇಗುಲವೊಂದರಲ್ಲಿ ನಡೆದ ಕಾಲ್ತುಳಿತದಲ್ಲಿ ಒಟ್ಟು 9 ಜನ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಇಲ್ಲಿನ ಶೀತಲಾ ಮಾತಾ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ದುರಂತದಲ್ಲಿ ಒಂಬತ್ತು…