ಹೇಗೆ ನಿಗದಿಯಾಗುತ್ತೆ ನಮ್ಮ ಮೆಟ್ರೋ ಟಿಕೆಟ್ ದರ? ಯಾರು ಹೆಚ್ಚಳ ಮಾಡ್ತಾರೆ? ಇಲ್ಲಿದೆ ವಿವರ
ಬೆಂಗಳೂರು, (ಫೆಬ್ರವರಿ 09): ಶೇ.5ರಷ್ಟು ಬೆಂಗಳೂರು ನಮ್ಮ ಮೆಟ್ರೋ (ನಮ್ಮ ಮೆಟ್ರೋ) ಟಿಕೆಟ್ ದರ ಒಂದಕ್ಕೆ ಬಿಎಂಆರ್ ಸಿಎಲ್ (BMRCL) ಮುಂದಾಗಿತ್ತು. ಆದರೆ, ಕೇಂದ್ರ ಸರ್ಕಾರದ ಸೂಚನೆ ಬೆನ್ನಲ್ಲೇ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯನ್ನ ಬಿಎಂಆರ್ ಸಿಎಲ್ ಕೈ ಬಿಟ್ಟಿದೆ. ಹೀಗಾಗಿ ಮೆಟ್ರೋ ದರ ಯಥಾಸ್ಥಿತಿ ಮುಂದುವರಿಯಲಿದೆ. ಆದರೆ ಇಲ್ಲಿ ನಾವು ಗಮನಿಸಬೇಕಿರುವುದು ಏನು ಅಂದ್ರೆ ತಾತ್ಕಾಲಿಕವಾಗಿ ಅಷ್ಟೇ ತಡೆ ಹಿಡಿದಿರುವುದು. ಹೀಗಾಗಿ ಮುಂದೆ ಯಾವ ಕ್ಷಣದಲ್ಲಿ ಯಾವ ನಿರ್ಧಾರ ಆದ್ರೂ ಅಚ್ಚರಿ ಏನಿಲ್ಲ.ಇಲ್ಲಿ ನಾವು…