Gilli Nata: ಜೈಲಿಗೆ ಹೋಗಿ ನಟ ದರ್ಶನ್ ಭೇಟಿಯಾಗಲು ಪ್ರಯತ್ನಿಸಿದ್ದು ನಿಜ.. ಸತ್ಯ ಒಪ್ಪಿಕೊಂಡ ಗಿಲ್ಲಿ ನಟ! | Bigg Boss Kannada 12 Winner Gilli Actor Nataraj Clarifies He Tried To Meet Darshan In Jail
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾದಲ್ಲಿ ಗಿಲ್ಲಿ ನಟ ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಆಗ ಅವರು ಬಿಗ್ ಬಾಸ್ ಮನೆಯೊಳಗೆ ಇದ್ದರು. ಹೊರಬಂದ ಬಳಿಕ ನಟ ದರ್ಶನ್ ಅವರನ್ನು ಭೇಟಿಯಾಗಬೇಕು ಎಂದುಕೊಂಡು ಭೇಟಿಗೆ ಪ್ರಯತ್ನಿಸಿದ್ದಾರೆ. ಆದರೆ ಅದೇನಾಯ್ತು? ನೋಡಿ.. ದರ್ಶನ್- ಗಿಲ್ಲಿ ನಟ ಭೇಟಿ? ಗಿಲ್ಲಿ ನಟ ನಟರಾಜ್ (Gilli Nata), ತಾವು ಬಿಗ್ ಬಾಸ್ ಶೋ ವಿನ್ನರ್ ಆಗಿ ಹೊರಬಂದ ಬಳಿಕ ಜೈಲಿಗೆ ಹೋಗಿ ನಟ ದರ್ಶನ್ ತೂಗುದೀಪ (Darshan Thoogudeepa) ಅವರನ್ನು ಭೇಟಿಯಾಗಿ ಬರಲು…