ದಾನ-ಧರ್ಮಕ್ಕೆ ಇಂದು ಸುವರ್ಣಾವಕಾಶ! ಚೈತ್ರ ಪೌರ್ಣಮಿಯ ಪುಣ್ಯ ಸ್ನಾನ ಮತ್ತು ಮಂತ್ರ ಜಪದ ವಿಶೇಷ ಫಲ
ಬೆಂಗಳೂರು, ಏ.1: ಚೈತ್ರ ಪೌರ್ಣಮಿ ಹಿಂದೂ ಧರ್ಮದಲ್ಲಿ ಅತ್ಯಂತ ಮಹತ್ವದ ಪರ್ವ ದಿನಗಳಲ್ಲಿ ಕಂಡುಬಂದಿದೆ. ಇದನ್ನು ದವನದ ಹುಣ್ಣಿಮೆ ಎಂದೂ ಕರೆಯಲಾಗುತ್ತದೆ. ವರ್ಷದ ಪ್ರಥಮ ಮಾಸವಾದ ಚೈತ್ರ ಮಾಸದಲ್ಲಿ ಬರುವ ಈ ಮೊದಲ ಪೂರ್ಣಿಮೆಗೆ ವಿಶೇಷ ಪ್ರಾಮುಖ್ಯತೆ ಇದೆ. ಈ ದಿನ ಭಗವಾನ್ ವಿಷ್ಣು ಮತ್ತು ಕರ್ಮಗಳ ಲೆಕ್ಕ ಇಡುವ ಚಿತ್ರಗುಪ್ತನನ್ನು ಪೂಜಿಸಲಾಗುತ್ತದೆ. ಪವಿತ್ರ ಸ್ನಾನ ಮಾಡಿ, ವಿಷ್ಣು ಸಹಸ್ರನಾಮ ಜಪಿಸುವುದು ಅಥವಾ “ಓಂ ನಮೋ ಭಗವತೇ ವಾಸುದೇವಾಯ” ಮಂತ್ರ ಪಠಿಸುವುದು ಶ್ರೇಷ್ಠ. ಅನ್ನದಾನ, ವಸ್ತ್ರದಾನ ಮಾಡುವುದರಿಂದ…