SS Mallikarjun: ದಾವಣಗೆರೆ ವೀರಭದ್ರೇಶ್ವರ ಜಾತ್ರೆ: ಪುತ್ರನ ಗೆಲುವಿಗಾಗಿ ಕೆಂಡ ಹಾಯ್ದ ಸಚಿವ ಮಲ್ಲಿಕಾರ್ಜುನ | Minister Ss Mallikarjun Walks On Hot Coals In Davanagere Veerabhadreshwar Jatre For Son S Victory Rav
ದಾವಣಗೆರೆಯ ಹಳೆಪೇಟೆ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಎಂ.ಶಾಮನೂರು ಮತ್ತು ಶ್ರೇಷ್ಠ ಎಂ.ಶಾಮನೂರು ಕೆಂಡ ತುಳಿಯುವ ಮೂಲಕ ಭಕ್ತಿ ಸಮರ್ಪಿಸಿದರು ದಾವಣಗೆರೆ (ಏ.2): ದಕ್ಷಿಣ ಕ್ಷೇತ್ರದ ಚುನಾವಣೆ ಪ್ರಚಾರ, ಸರಣಿ ಸಭೆಗಳ ಮಧ್ಯೆಯೂ ದಾವಣಗೆರೆಯ ಹಳೆಪೇಟೆ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಎಂ.ಶಾಮನೂರು, ಶ್ರೇಷ್ಠ ಎಂ.ಶಾಮನೂರು ಕೆಂಡ ತುಳಿಯುವ ಮೂಲಕ ಭಕ್ತಿ ಸಮರ್ಪಿಸಿದರು. ನಗರದ ಹಳೆಪೇಟೆ…