ಇರಾನ್ ಮುಂದೆ ಮಂಡಿಯೂರಿದ ಅಮೆರಿಕ?: ಶೀಘ್ರದಲ್ಲೇ ಕದನ ವಿರಾಮ, ಸಂಚಲನ ಮೂಡಿಸಿದ ಡೊನಾಲ್ಡ್ ಟ್ರಂಪ್ ಪೋಸ್ಟ್ | Iran Us War Ceasefire Donald Trump Truth Social Post Kannada News San
ಡೊನಾಲ್ಡ್ ಟ್ರಂಪ್ ತಮ್ಮ ಹೊಸ ಸೋಶಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ಇರಾನ್ ಕದನ ವಿರಾಮಕ್ಕಾಗಿ ಯಾಚಿಸುತ್ತಿದೆ ಎಂದು ಹೇಳಿದ್ದಾರೆ. ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದೊಂದೇ ಕದನ ವಿರಾಮಕ್ಕೆ ಇರುವ ಏಕೈಕ ಷರತ್ತು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನವದೆಹಲಿ (ಏ.1): ಅಂತಾರಾಷ್ಟ್ರೀಯ ಮಟ್ಟದಲ್ಲಿ ಈಗ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೊಸ ಸೋಶಿಯಲ್ ಮೀಡಿಯಾ ಪೋಸ್ಟ್ ಈಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಅಮೆರಿಕ ಈ ಯುದ್ಧದಿಂದ ಹಿಂದೆ ಸರಿಯುತ್ತಿದೆಯೇ? ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.ಇರಾನ್ ಕದನ ವಿರಾಮಕ್ಕೆ…