ಓರ್ವ ವ್ಯಕ್ತಿ 19 ಖಾತೆಗಳ ಮೂಲಕ 11.48 ಕೋಟಿ ರೂ ವ್ಯವಹಾರ: ಪೊಲೀಸರ ರೋಚಕ ಕಾರ್ಯಚರಣೆ
ಶಿವಮೊಗ್ಗ, ಫೆಬ್ರವರಿ 09: ಶಿವಮೊಗ್ಗ (ಶಿವಮೊಗ್ಗ) ಸೈಬರ್ ಕಾರ್ಯಾಚರಣೆ ನಡೆಸಿ ಆನ್‌ಲೈನ್ ವಂಚ (ಸೈಬರ್ ಅಪರಾಧ) ನನ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶರತ್ ಕುಮಾರ್ ಕೆ ಬಂಧಿತ ಆರೋಪಿ. ಸದ್ಯ ಬಂಧಿತನಿಂದ ಬಳಕೆ ಆಗದ ಬೇರೆ ಬೇರೆ ಜನರ ವಿವಿಧ ಬ್ಯಾಂಕ್‌ಗಳ 18 ಪಾಸ್ ಬುಕ್, 07 ಚೆಕ್ ಬುಕ್, 25 ಎಟಿಎಂ ಕಾರ್ಡ್, ಎರಡು ಮೊಬೈಲ್ ಸೇರಿದಂತೆ ಎರಡು ಕ್ಯೂ ಆರ್ ಕೋಡ್ ಸ್ಕ್ಯಾನರ್ ಸೀಜ್ ಮಾಡಲಾಗಿದೆ. ಸೈಬರ್ ವಂಚನೆ ಪ್ರಕರಣದಲ್ಲಿ ಆರೋಪಿಗೆ ಸದ್ಯ ನ್ಯಾಯಾಂಗ ಬಂಧನ…