Alcohol Policy: ಸಣ್ಣಪುಟ್ಟ ಅಂಗಡಿಗಳಲ್ಲೂ ಮದ್ಯ ಮಾರಾಟ: ಸಚಿವ ಎಚ್.ಕೆ.ಪಾಟೀಲ್ ಕಳವಳ | Karnataka Illegal Liquor Sale Tea Shops Hk Patil Warning Gvd
ಗಾಂಜಾ, ಅಫೀಮು ಇಂದು ಸಮಾಜಕ್ಕೆ ಪಿಡುಗಾಗಿವೆ. ಚಹಾ ಅಂಗಡಿ ಸೇರಿ ಸಣ್ಣಪುಟ್ಟ ಅಂಗಡಿಗಳಲ್ಲೂ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಕಳವಳ ವ್ಯಕ್ತಪಡಿಸಿದರು. ಬೆಂಗಳೂರು (ಏ.01): ಚಹಾ ಅಂಗಡಿ ಸೇರಿ ಸಣ್ಣಪುಟ್ಟ ಅಂಗಡಿಗಳಲ್ಲೂ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಕಳವಳ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಗಾಂಧಿ ಭವನದಲ್ಲಿ ಆಯೋಜಿಸಿದ್ದ 2023, 2024 ಹಾಗೂ 2025 ನೇ ಸಾಲಿನ ‘ಸಂಯಮ’ ವಾರ್ಷಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು…