ಮುರಿದ ಬಿದ್ದ ಮದುವೆ, ಮತ್ತೆ ತಗ್ಲಾಕ್ಕೊಂಡ ಹರಿಪ್ರಸಾದ; ಮೊದಲ ಪತ್ನಿಯಾಯ್ತು, ಈಗ ಮಂಡ್ಯ ಹುಡುಗಿಯಿಂದಲೂ ಮತ್ತೊಂದು ಶಾಕ್!
<p>ತುಮಕೂರು: ಕಾನೂನುಬದ್ದವಾಗಿ ಡಿವೋರ್ಸ್ ಪಡೆಯದೇ ಎರಡನೇ ಮದುವೆಯಾಗಲು ರೆಡಿಯಾಗಿದ್ದ ದೈಹಿಕ ಶಿಕ್ಷಕ ಹರಿಪ್ರಸಾದ್‌ಗೆ ಭಾನುವಾರ ಮೊದಲ ಪತ್ನಿ ಕಲ್ಯಾಣ ಮಂಟಪದಲ್ಲಿ ಹೈಡ್ರಾಮಾ ಮಾಡಿದ್ದರು. ಇದೀಗ ಮಂಡ್ಯ ಮೂಲದ ಯುವತಿ ಕೂಡಾ ಹರಿಪ್ರಸಾದನಿಗೆ ಶಾಕ್ ನೀಡಿದ್ದಾಳೆ. ಏನಿದು ಪ್ರಕರಣ? ನೋಡೋಣ ಬನ್ನಿ</p><p> </p><img><p>ಎಡೆಯೂರಿನ ಮಂಟಪದಲ್ಲಿ ನಡೆಯುತ್ತಿದ್ದ ಹರಿಪ್ರಸಾದ್ ಎನ್ನುವ ದೈಹಿಕ ಶಿಕ್ಷಕರ ಮದುವೆಯನ್ನು ಮೊದಲ ಪತ್ನಿ ರಂಪಾಟ ಮಾಡಿ ನಿಲ್ಲಿಸಿದ್ದರು. ಮೋಸದ ಮದುವೆಯಾಗುವುದು ನಿಂತಿದ್ದರಿಂದ ಕೆಲಕಾಲ ಇಡೀ ಕಲ್ಯಾಣ ಮಂಟಪವೇ ಗೊಂದಲದ ಗೂಡಾಗಿ ಪರಿಣಮಿಸಿತ್ತು.</p><img><p>ಇದೀಗ ಎರಡನೇ ಮದುವೆಯಾಗಲು ರೆಡಿಯಾಗಿದ್ದ ಹರಿಪ್ರಸಾದ್…