Headlines
ಕಾಲೇಜಿನೊಳಗೇ ಯುವತಿಯನ್ನು ಕೊಂದು, ತಾನೂ ಶೂಟ್ ಮಾಡಿಕೊಂಡ ಪಂಜಾಬ್​​ನ ಕಾನೂನು ವಿದ್ಯಾರ್ಥಿ

ಕಾಲೇಜಿನೊಳಗೇ ಯುವತಿಯನ್ನು ಕೊಂದು, ತಾನೂ ಶೂಟ್ ಮಾಡಿಕೊಂಡ ಪಂಜಾಬ್​​ನ ಕಾನೂನು ವಿದ್ಯಾರ್ಥಿ

ನವಂಬರ್, 9: ಪಂಜಾಬ್ನ ತರಣ್ ತರಣ್ ಕಾನೂನು ಕಾಲೇಜಿನ ವಿದ್ಯಾರ್ಥಿನಿಯನ್ನು ಅದೇ ಕಾಲೇಜಿನಲ್ಲಿ ಗುಂಡಿಕ್ಕಿ (ಶೂಟ್ ಮಾಡಿ) ಕೊಲ್ಲಲಾಗಿದೆ. ಆಕೆಗೆ ಗುಂಡು ಹಾರಿಸಿದ ಹುಡುಗ ನಂತರ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವತಿಯನ್ನು 20 ವರ್ಷದ ಸಂದೀಪ್ ಕೌರ್ ಎಂದು ಗುರುತಿಸಲಾಗಿದೆ. ಶೂಟ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಹುಡುಗನನ್ನು ಪ್ರಿನ್ಸ್ ರಾಜ್ ಎಂದು ಗುರುತಿಸಲಾಗಿದೆ. ಈ ಘಟನೆ ಉಸ್ಮಾನ್ ಕಾನೂನು ಕಾಲೇಜಿನಲ್ಲಿ ನಡೆದಿದೆ. ಈ ಘಟನೆಯ ನಂತರ ಇಡೀ ಕಾಲೇಜನ್ನು ಸೀಲ್ ಮಾಡಿದ್ದಾರೆ….

Read More
Teddy Day 2026 Date: ಟೆಡ್ಡಿ ಡೇ ವ್ಯಾಲೆಂಟೈನ್‌ ವೀಕ್‌ನ ಭಾಗವಾಗಿದ್ದು ಹೇಗೆ? ಈ ದಿನದ ಹಿನ್ನೆಲೆಯ ಬಗ್ಗೆ ತಿಳಿಯಿರಿ

Teddy Day 2026 Date: ಟೆಡ್ಡಿ ಡೇ ವ್ಯಾಲೆಂಟೈನ್‌ ವೀಕ್‌ನ ಭಾಗವಾಗಿದ್ದು ಹೇಗೆ? ಈ ದಿನದ ಹಿನ್ನೆಲೆಯ ಬಗ್ಗೆ ತಿಳಿಯಿರಿ

ಪ್ರತಿ ವರ್ಷ ಫೆಬ್ರವರಿ 10 ರಂದು ಅಂದರೆ ವ್ಯಾಲೆಂಟೈನ್ ವೀಕ್ನ ನಾಲ್ಕನೇ ದಿನದಂದು ಟೆಡ್ಡಿ ಡೇ (ಟೆಡ್ಡಿ ಡೇ) ಆಚರಿಸದಿದ್ದರೆ. ಈ ದಿನವು ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸಲಿರುವ ಒಂದು ವಿಶೇಷ ಸಂದರ್ಭವಾಗಿದೆ, ಟೆಡ್ಡಿ ಬೇರ್‌ಗಳು ಮುದ್ದಾದ ಉಡುಗೊರೆಯಾಗಿ, ಭಾವನೆಗಳು ಮತ್ತು ಭಾವನೆಗಳ ಸಂಕೇತವೂ ಆಗಿದೆ. ಹೆಚ್ಚಿನವರು ತಮ್ಮ ನೆಚ್ಚಿನ ವ್ಯಕ್ತಿಗೆ ಈ ದಿನದಂದು ಟೆಡ್ಡಿ ಬೇರ್ ಅನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸುತ್ತಾರೆ. ಅಷ್ಟಕ್ಕೂ ವ್ಯಾಲೆಂಟೈನ್‌ ವೀಕ್‌ನಲ್ಲಿ ಟೆಡ್ಡಿ ಡೇ…

Read More
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ

‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ

ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಅವರು ‘ಸೂಪರ್ ಹಿಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಗೆ ಅವರು ಕೂಡ ಆಗಮಿಸಿದ್ದರು. ಅವರು ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಹೀಗಾಗಿ, ನಾಯಕ ನಟ ಎಂದು ಅವರನ್ನು ಕರೆಯಲಾಯಿತು. ‘ದಯವಿಟ್ಟು ನಾಯಕ ನಟ ಎಂದು ಕರೀಬೇಡಿ ಭಯವಾಗುತ್ತದೆ. ನಾನು ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದೇನೆ ಅಷ್ಟೇ’ ಎಂದು ಗಿಲ್ಲಿ ನಟ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. Source link

Read More
ಸಲ್ಮಾನ್ ಶ್ರೇಷ್ಠ,ಉತ್ತಮ ಎಂದು ಕೊಂಡಾಡಿದ ಆರ್​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್

ಸಲ್ಮಾನ್ ಶ್ರೇಷ್ಠ,ಉತ್ತಮ ಎಂದು ಕೊಂಡಾಡಿದ ಆರ್​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್

ಇತ್ತೀಚೆಗೆ ನಡೆದ ಆರ್ ಎಸ್ ಎಸ್ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಟ ಸಲ್ಮಾನ್ ಖಾನ್ (ಸಲ್ಮಾನ್ ಖಾನ್) ಅವರು ಭಾಗಿ ಆಗಿದ್ದರು. ಮುಂಬೈನಲ್ಲಿ ಈ ಕಾರ್ಯಕ್ರಮ ಅದ್ದೂರಿಯಾಗಿ. ಈ ವೇಳೆ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್ ಅವರು ಸಲ್ಮಾನ್ ಖಾನ್ ಅವರನ್ನು ಹೊಗಳಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗುತ್ತಿದೆ. ಆರ್ಎಸ್ಎಸ್ ಆಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅನೇಕ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಈ ರೀತಿ ಭಾಗಿ ಆದವರಲ್ಲಿ ಸಲ್ಮಾನ್ ಖಾನ್ ಕೂಡ ಒಬ್ಬರು. ವೇದಿಕೆ ಏರಿದ…

Read More
Bhagyalakshmi Serial ಕೊನೇ ಸಂಚಿಕೆಯಲ್ಲಿ ಆದಿ ಭಾಗ್ಯ ಒಂದಾಗ್ತಾರಾ? ಸಕಲೇಶಪುರದಲ್ಲಿ ಸಿಕ್ಕ ಸಾಕ್ಷಿಯಿದು

Bhagyalakshmi Serial ಕೊನೇ ಸಂಚಿಕೆಯಲ್ಲಿ ಆದಿ ಭಾಗ್ಯ ಒಂದಾಗ್ತಾರಾ? ಸಕಲೇಶಪುರದಲ್ಲಿ ಸಿಕ್ಕ ಸಾಕ್ಷಿಯಿದು

<p>Bhagyalakshmi Serial Episode Update: ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಈಗ ಭಾಗ್ಯ ಮನೆಗೆ ಬಂದ ತಾಂಡವ್‌ ಧರಣಿ ಕೂತಿದ್ದಾನೆ. ಅವನಿಗೆ ಭಾಗ್ಯ ಒಪ್ಪುತ್ತಾಳಾ? ಇಲ್ಲವಾ ಎನ್ನುವ ಚಿಂತೆ ಶುರುವಾಗಿದೆ. ಈಗ ಸಕಲೇಶಪುರದಲ್ಲಿ ಕೊನೆಯ ಸಂಚಿಕೆ ಶೂಟಿಂಗ್‌ ನಡೆದಿದೆಯಾ ಎಂಬ ಪ್ರಶ್ನೆ ಶುರುವಾಗಿದೆ.</p><p>&nbsp;</p><img><p>ಇನ್ನೊಂದು ಕಡೆ ಭಾಗ್ಯಳಿಗೆ ಪ್ರಪೋಸ್‌ ಮಾಡಬೇಕು ಎಂದು ಆದಿ ಕಾಯುತ್ತಿದ್ದಾನೆ. ಹೌದು, ಈ ಧಾರಾವಾಹಿಯಲ್ಲಿ ಆದಿಯನ್ನು ಭಾಗ್ಯ ಒಪ್ಪುತ್ತಾಳಾ? ಅಥವಾ ತಾಂಡವ್‌ನನ್ನು ಕ್ಷಮಿಸಿ ಅವನ ಜೊತೆ ಇರುತ್ತಾಳಾ ಎಂಬ ಪ್ರಶ್ನೆ ಎದ್ದಿದೆ. ಈ ಪ್ರಶ್ನೆಗೆ ಉತ್ತರ ಸಿಕ್ಕಿದರೆ…

Read More
Ranji Trophy: ಬಲಿಷ್ಠ ಮುಂಬೈ ಮಣಿಸಿ ಸೆಮಿಫೈನಲ್​ಗೇರಿದ ಕರ್ನಾಟಕ

Ranji Trophy: ಬಲಿಷ್ಠ ಮುಂಬೈ ಮಣಿಸಿ ಸೆಮಿಫೈನಲ್​ಗೇರಿದ ಕರ್ನಾಟಕ

ಮುಂಬೈನ ಎಂಸಿಎ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಹಾಗೂ ಮುಂಬೈನ ನಡುವಿನ ರಣಜಿ ಟ್ರೋಫಿ 2025-26 ರ ಕ್ವಾರ್ಟರ್ ಫೈನಲ್ ಬಲಿಷ್ಠ ಮುಂಬೈ ತಂಡವನ್ನು ಮಣಿಸಿದ ಕರ್ನಾಟಕ ತಂಡ ಸೆಮಿಫೈನಲ್ ಸುತ್ತಿಗೆ ಅರ್ಹತೆ ಪಡೆದಿದೆ. ಗೆಲುವಿಗೆ ಮುಂಬೈ ನೀಡಿದ 326 ರನ್‌ಗಳ ಗುರಿಯನ್ನು ಕರ್ನಾಟಕ ತಂಡ 6 ವಿಕೆಟ್‌ಗಳ ನಷ್ಟಕ್ಕೆ ನಾಲ್ಕನೇ ದಿನದಾಟದ ಎರಡನೇ ಸೆಷನ್‌ನಲ್ಲಿ ಬೆನ್ನಟ್ಟುವ ಮೂಲಕ ಜಯದ ನಗೆ ಬೀರಿತು. ಕರ್ನಾಟಕ ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಅನುಭವಿ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ 130…

Read More
ಪ್ರಧಾನಿ ಮೋದಿ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ

ಪ್ರಧಾನಿ ಮೋದಿ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ

ಬೆಂಗಳೂರು, ಫೆಬ್ರವರಿ 9: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಹಾಕಿದ್ದ ಕೆಲವು ಫ್ಲೆಕ್ಸ್‌ಗಳಿಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಫ್ಲೆಕ್ಸ್‌ಗಳಲ್ಲಿ, ‘ಟ್ರಂಪ್‌ಗೆ ಹೆದರಿದ ಮೋದಿ’ ಮತ್ತು ‘ಚೀನಾಗೆ ಹೆದರಿದ ಮೋದಿ’ ಎಂದು ಫ್ಲೆಕ್ಸ್‌ಗಳಲ್ಲಿ ನಮೂದಿಸಲಾಗಿದೆ. ಮೋದಿ ಅವರ ನಡೆಯಿಂದ ದೇಶದ ಹಿತಾಸಕ್ತಿ ರಾಜಿ ಮಾಡಿಕೊಂಡಂತಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಫ್ಲೆಕ್ಸ್‌ಗಳ ವಿರುದ್ಧ ಬಿಜೆಪಿ ಆಕ್ರೋಶಗೊಂಡಿದ್ದು, ಪೊಲೀಸ್ ದೂರು ದಾಖಲಾಗಿದೆ. ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ಮಾಜಿ…

Read More
ಸರಣಿ ಕಾಮದಾಟದ ‘ಕಲಾಕಾರ’ ಈ ಕಮಲಾಕರ ಭಟ್: ಸುಚಿತ್ರಾಗೂ ಮೊದಲೇ, ಮುಸ್ಲಿಂ ಮಹಿಳೆ ಸೇರಿ ನಾಲ್ವರೊಂದಿಗೆ ಪಲ್ಲಂಗದಾಟ! | Astrologer Kamalakara Bhat Audio Leak Multiple Affairs Before Suchitra Revealed Sat

ಸರಣಿ ಕಾಮದಾಟದ ‘ಕಲಾಕಾರ’ ಈ ಕಮಲಾಕರ ಭಟ್: ಸುಚಿತ್ರಾಗೂ ಮೊದಲೇ, ಮುಸ್ಲಿಂ ಮಹಿಳೆ ಸೇರಿ ನಾಲ್ವರೊಂದಿಗೆ ಪಲ್ಲಂಗದಾಟ! | Astrologer Kamalakara Bhat Audio Leak Multiple Affairs Before Suchitra Revealed Sat

ಆರೋಪಿ ಕಮಲಾಕರ ಭಟ್, ಸುಚಿತ್ರಾಳ ಪರಿಚಯವಾಗುವ ಮುನ್ನ ಸಾಗರ ಮೂಲದ ಮಹಿಳೆಯೊಬ್ಬರ ಜೊತೆ ಬರೋಬ್ಬರಿ 9 ವರ್ಷಗಳ ಕಾಲ ಸಂಬಂಧ ಹೊಂದಿದ್ದನಂತೆ. ಆದರೆ, ಯಾವಾಗ ಸುಚಿತ್ರಾ ಈತನ ಜೀವನದಲ್ಲಿ ಎಂಟ್ರಿ ಕೊಟ್ಟಳೋ, ಆಗ ಹಳೆಯ ಪ್ರಿಯತಮೆಯನ್ನು ಕಡೆಗಣಿಸಲು ಆರಂಭಿಸಿದ್ದಾನೆ. ಆದರೂ ಆ ಮಹಿಳೆ ಕಮಲಾಕರನಿಗೆ ಆಗಾಗ ಕರೆ ಮಾಡುತ್ತಿದ್ದಳು. ಈ ವಿಷಯ ಸುಚಿತ್ರಾ ಗಮನಕ್ಕೆ ಬಂದಿದೆ. ಕೂಡಲೇ ಆಕೆ ಕಮಲಾಕರನಿಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಸುಚಿತ್ರಾಳ ಕೋಪ ಮತ್ತು ಭಯಕ್ಕೆ ಬೆದರಿದ ಕಮಲಾಕರ, ಆಕೆಯ ಮುಂದೆಯೇ ಸಾಗರ ಮೂಲದ…

Read More
19 ವರ್ಷದ ಯುವತಿಗೂ ಎರಡು ಮಕ್ಕಳ ತಂದೆಗೂ ಲವ್​:  ಬಲಿಯಾಗಿದ್ದು 2 ಜೀವ

19 ವರ್ಷದ ಯುವತಿಗೂ ಎರಡು ಮಕ್ಕಳ ತಂದೆಗೂ ಲವ್​: ಬಲಿಯಾಗಿದ್ದು 2 ಜೀವ

ಮೃತ ಮಗಳು ಮತ್ತು ತಾಯಿಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ ಮಂಡ್ಯ, ಫೆಬ್ರವರಿ 09: 19 ವರ್ಷದ ಯುವತಿ ಮತ್ತು ಎರಡು ಮಕ್ಕಳ ತಂದೆಯ ಪ್ರೇಮ ಪ್ರಕರಣದ ಹಿನ್ನೆಲೆ ಮರ್ಯಾದೆಗೆ ಹೆದರಿ ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಕುಂತಲಾದೇವಿ(46) ಮತ್ತು ಪ್ರಿಯಾಂಕಾ(19) ಮೃತರು. ಪ್ರಿಯಾಂಕಾಳ ಮದುವೆಗೆ ಕುಟುಂಬಸ್ಥರು ಸಿದ್ಧತೆ ನಡೆಸಿದ್ದರು ಎನ್ನಲಾಗಿತ್ತು, ವಿವಾಹಿತ ಪುರುಷನ ಜೊತೆಗಿನ ಆಕೆಯ ಪ್ರೇಮವೇ ಘಟನೆಗೆ ಕಾರಣ. ಹೌದು,…

Read More
Mercury retrograde for 23 days, huge profits, wealth for 4 zodiac signs | 23 Days Budh Vakri 2026 February 4 Zodiac Signs Get Money Success Suh

Mercury retrograde for 23 days, huge profits, wealth for 4 zodiac signs | 23 Days Budh Vakri 2026 February 4 Zodiac Signs Get Money Success Suh

ವೈದಿಕ ಜ್ಯೋತಿಷ್ಯದಲ್ಲಿ, ಬುಧನನ್ನು ಗ್ರಹಗಳ ರಾಜಕುಮಾರ ಎಂದು ಕರೆಯಲಾಗುತ್ತದೆ. ಬುಧವು ಬುದ್ಧಿವಂತಿಕೆ, ತರ್ಕ, ಸಂವಹನ, ವ್ಯವಹಾರ, ಗಣಿತ, ಬುದ್ಧಿವಂತಿಕೆ ಮತ್ತು ಸ್ನೇಹಕ್ಕೆ ಕಾರಣವಾದ ಗ್ರಹವಾಗಿದೆ. ಬುಧನ ಚಲನೆಯಲ್ಲಿನ ಬದಲಾವಣೆಗಳು ಈ ಎಲ್ಲಾ ಕ್ಷೇತ್ರಗಳ ಮೇಲೆ ಪರಿಣಾಮ ಬೀರುತ್ತವೆ. ಫೆಬ್ರವರಿ 26, 2026 ರಿಂದ ಬುಧ ಹಿಮ್ಮುಖವಾಗುತ್ತದೆ, ಅಂದರೆ ಅದು ಹಿಮ್ಮುಖವಾಗಿ ಚಲಿಸುತ್ತದೆ. ಮಾರ್ಚ್ 21, 2026 ರಂದು ಬುಧ ಮತ್ತೆ ನೇರವಾಗುತ್ತದೆ. Source link

Read More