ನರೇಂದ್ರ ಮೋದಿ ಸ್ಕಿನ್ ಹೊಳೆಯಲು ಕಾರಣ ಇದು, ವಿದ್ಯಾರ್ಥಿಗಳ ಬಳಿ ಗುಟ್ಟು ಬಿಚ್ಚಿಟ್ಟ ಪ್ರಧಾನಿ

ನರೇಂದ್ರ ಮೋದಿ ಸ್ಕಿನ್ ಹೊಳೆಯಲು ಕಾರಣ ಇದು, ವಿದ್ಯಾರ್ಥಿಗಳ ಬಳಿ ಗುಟ್ಟು ಬಿಚ್ಚಿಟ್ಟ ಪ್ರಧಾನಿ

<p>pariksha pe charcha 2026 : ಪ್ರಧಾನಿ ನರೇಂದ್ರ ಮೋದಿ ಹೊಳೆಯುವ ಚರ್ಮಕ್ಕೆ ಕಾರಣ ಏನು? ಅವರು ಯಾವ ಆಹಾರ ಸೇವನೆ ಮಾಡ್ತಾರೆ? ಎಲ್ಲದಕ್ಕೂ ಉತ್ತರ ಸಿಕ್ಕಿದೆ. ಪರೀಕ್ಷಾ ಪೆ ಚರ್ಚಾದಲ್ಲಿ ಮೋದಿ ಅನೇಕ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.&nbsp;</p><img><p>ಬೋರ್ಡ್ ಪರೀಕ್ಷೆಗೆ ಮುನ್ನ ವಿದ್ಯಾರ್ಥಿಗಳ ಒತ್ತಡ ಕಡಿಮೆ ಮಾಡಲು, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ಸಂವಾದ ಕಾರ್ಯಕ್ರಮ "ಪರೀಕ್ಷಾ ಪೆ ಚರ್ಚಾ 2026" ನ ಎರಡನೇ ಕಂತು ಪ್ರಸಾರವಾಗಿದೆ. ಈ ಕಂತಿನಲ್ಲಿ, ದೇಶದ ವಿವಿಧ ಭಾಗಗಳ ವಿದ್ಯಾರ್ಥಿಗಳು ಪ್ರಧಾನಿ…

Read More
ಒಂದೊಂದೇ ಇನಿಂಗ್ಸ್​ ಬಳಿಕ ಸೊನ್ನೆ ಸುತ್ತುವ ಅಭಿಷೇಕ್ ಶರ್ಮಾ

ಒಂದೊಂದೇ ಇನಿಂಗ್ಸ್​ ಬಳಿಕ ಸೊನ್ನೆ ಸುತ್ತುವ ಅಭಿಷೇಕ್ ಶರ್ಮಾ

ಅಂದರೆ ಒಂದು ಇನಿಂಗ್ಸ್ ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಅಭಿಷೇಕ್ ಶರ್ಮಾ, ಮತ್ತೊಂದು ಇನಿಂಗ್ಸ್ ನಲ್ಲಿ ಶೂನ್ಯಕ್ಕೆ ಒಪ್ಪಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ 6 ಪಂದ್ಯಗಳಲ್ಲಿ ಅವರು ಮೂರು ಬಾರಿ ಡಕ್ ಔಟ್ ಆಗಿರುವುದು. ಅಂದರೆ ಅತ್ತ ಭರ್ಜರಿ ಫಾರ್ಮ್ ನಲ್ಲಿದ್ದರೂ ಅಭಿಷೇಕ್ ಶರ್ಮಾ ಒಂದೊಂದೇ ಇನಿಂಗ್ಸ್ ಗಳ ಸೊನ್ನೆ ಸುತ್ತುತ್ತಿರುವುದು ಇದೀಗ ಟೀಮ್ ಇಂಡಿಯಾದ ಚಿಂತೆಗೆ ಕಾರಣವಾಗಿದೆ. Source link

Read More
CNG Vs Petrol: ಯಾವ ಕಾರು ಬೆಸ್ಟ್? ಯಾವುದು ನಿಮಗೆ ಲಾಭದಾಯಕ? ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್ | Cng Vs Petrol Cars Which One Should You Buy All You Need To Know

CNG Vs Petrol: ಯಾವ ಕಾರು ಬೆಸ್ಟ್? ಯಾವುದು ನಿಮಗೆ ಲಾಭದಾಯಕ? ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್ | Cng Vs Petrol Cars Which One Should You Buy All You Need To Know

ಹೊಸ ಕಾರು ಖರೀದಿಸುವಾಗ ಅನೇಕರ ಮನಸ್ಸಿನಲ್ಲಿ ಮೂಡುವ ದೊಡ್ಡ ಪ್ರಶ್ನೆಯೆಂದರೆ, ‘ಪೆಟ್ರೋಲ್ ಕಾರು ಖರೀದಿಸಬೇಕೇ ಅಥವಾ ಸಿಎನ್‌ಜಿ ಕಾರೇ?’ ಎಂಬುದು. ಅದರಲ್ಲೂ ₹10 ಲಕ್ಷದೊಳಗಿನ ಬಜೆಟ್‌ನಲ್ಲಿ ಕಾರು ಹುಡುಕುವವರಿಗೆ ಈ ನಿರ್ಧಾರ ಇನ್ನಷ್ಟು ಕಷ್ಟಕರವಾಗಿರುತ್ತದೆ. ಪೆಟ್ರೋಲಾ ಅಥವಾ ಸಿಎನ್‌ಜಿನಾ – ಯಾವುದು ಉತ್ತಮ? ಪೆಟ್ರೋಲ್ ಕಾರುಗಳು ಉತ್ತಮ ಪಿಕಪ್ ಮತ್ತು ಸ್ಮೂತ್ ಡ್ರೈವಿಂಗ್ ಅನುಭವ ನೀಡುತ್ತವೆ. ಆದರೆ, ಸಿಎನ್‌ಜಿ ಕಾರುಗಳು ಕಡಿಮೆ ಖರ್ಚಿನಲ್ಲಿ ಹೆಚ್ಚು ಮೈಲೇಜ್ ಕೊಡುತ್ತವೆ. ಹೀಗಾಗಿ ಎರಡೂ ಕಾರುಗಳಿಗೂ ತಮ್ಮದೇ ಆದ ಅನುಕೂಲ ಹಾಗೂ…

Read More
ಬಗೆದಷ್ಟು ಬಯಲಾಗುತ್ತಿದೆ ಲಕ್ಕುಂಡಿ ರಹಸ್ಯ: ಸಿದ್ಧರ ಗುಹೆಯೊಳಗಿದೆ ಅಪಾರ ಸಂಪತ್ತು?

ಬಗೆದಷ್ಟು ಬಯಲಾಗುತ್ತಿದೆ ಲಕ್ಕುಂಡಿ ರಹಸ್ಯ: ಸಿದ್ಧರ ಗುಹೆಯೊಳಗಿದೆ ಅಪಾರ ಸಂಪತ್ತು?

ಗದಗ, ಫೆಬ್ರವರಿ 09: ಪ್ರಾಚೀನ ಲಕ್ಕುಂಡಿಯಲ್ಲಿ (ಲಕ್ಕುಂಡಿ) ನಿಧಿ ಸಿಕ್ಕ ಬೆನ್ನಲ್ಲೇ ಬಗೆದಷ್ಟು ರಹಸ್ಯಗಳು ಬಯಲಾಗುತ್ತಿವೆ. ಇದೀಗ ನಾಗಾವಿ ಗ್ರಾಮದ ಗುಡ್ಡದಲ್ಲಿನ ನಿಗೂಢ ಗುಹೆಯ ಬಾವಿಗೂ ಲಕ್ಕುಂಡಿಯ ಮುಸುಕಿನ ಬಾವಿಗೆ ಸಂಬಂಧವಿದೆ. ನಾಗಾವಿ ಗುಹೆಯಲ್ಲಿನ ಬಾವಿಯಲ್ಲಿ ವಸ್ತು ತೇಲಿ ಬಿಟ್ಟರೆ ಅದು ಲಕ್ಕುಂಡಿ ಮುಸುಕಿನ ಬಾವಿಗೆ ಹೋಗ್ತಾಯಿತ್ತಂತೆ. ಸಿದ್ಧಿ ಪುರುಷರು ವಾಸವಾಗಿದ್ದ ಗುಹೆಯಲ್ಲಿ ಅಪಾರ ನಿಧಿ ಸಂಪತ್ತಿಗೆ ಹಾವಿನ ಕಾವಲು ಇದೆಯಂತೆ. ಚಿನ್ನದ ನಿಧಿ ಮುಟ್ಟಲು ಬಿಡೋದಿಲ್ಲ. ಇನ್ನೊಂದೆಡೆ ಶತಮಾನಗಳ ಹಿಂದೆ ಆಕಳೊಂದು ಈ ಗುಹೆಯೊಳಗೆ ಹೋಗಿ…

Read More
ತಮಿಳುನಾಡು ಸಿಎಂ ಸ್ಟಾಲಿನ್ ಮೇಲಿನ ಆರೋಪಕ್ಕೆ ಬೆಂಗಳೂರಲ್ಲಿಯೋ ವಿದೇಶಿ ರಾಯಭಾರಿ ಕಚೇರಿಗೆ ಬಾಂಬ್! ಹೈ ಅಲರ್ಟ್

ತಮಿಳುನಾಡು ಸಿಎಂ ಸ್ಟಾಲಿನ್ ಮೇಲಿನ ಆರೋಪಕ್ಕೆ ಬೆಂಗಳೂರಲ್ಲಿಯೋ ವಿದೇಶಿ ರಾಯಭಾರಿ ಕಚೇರಿಗೆ ಬಾಂಬ್! ಹೈ ಅಲರ್ಟ್

<p>ಬೆಂಗಳೂರಿನಲ್ಲಿರುವ ಜಪಾನ್ ಮತ್ತು ಡಚ್ ರಾಯಭಾರ ಕಚೇರಿಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಈ ಬೆದರಿಕೆ ಸಂದೇಶದಲ್ಲಿ ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಅವರ ಹೆಸರನ್ನು ಪ್ರಸ್ತಾಪಿಸಲಾಗಿದ್ದು, ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳದಲ್ಲಿ ತನಿಖೆ ನಡೆಸುತ್ತಿದ್ದಾರೆ.</p><img><p>ಬೆಂಗಳೂರು (ಫೆ.09): ರಾಜಧಾನಿ ಬೆಂಗಳೂರಿನಲ್ಲಿರುವ ವಿದೇಶಿ ರಾಯಭಾರ ಕಚೇರಿಗಳಿಗೆ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ನಗರದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಕೇವಲ 10 ದಿನಗಳ ಅಂತರದಲ್ಲಿ ಎರಡನೇ ಬಾರಿಗೆ ಇಂತಹ ಬೆದರಿಕೆ ಮೇಲ್ ಬಂದಿರುವುದು ಪೊಲೀಸರಿಗೆ…

Read More
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!

ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!

ಬೆಂಗಳೂರು, ಫೆಬ್ರವರಿ 09: ಬ್ರೇಕ್ ಫೇಲ್ ಆಗಿ ಬಿಎಂಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಭೀಕರ ಅಪಘಾತ ಭಾನುವಾರ ಸಂಜೆ ಕಮಲಾನಗರದಲ್ಲಿ ಸಂಭವಿಸಿದೆ. ಸಂಜೆ 6.49ರ ಸುಮಾರಿಗೆ ಡಾ. ರಾಜ್ ಕುಮಾರ್ ಸರ್ಕಲ್ ಬಳಿ ಈ ಘಟನೆ, ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ. ನಿಯಂತ್ರಣ ತಪ್ಪಿದ ಬಸ್ ಜನರ ಮೇಲೆ ನುಗ್ಗುವ ಹಂತಕ್ಕೆ ಬಂದಿದ್ದು, ಕೂಡಲೆಳೆಯ ಅಂತರದಲ್ಲಿ ಯುವಕನೊಬ್ಬ ಪಾರಾಗಿದ್ದಾನೆ. ಆಟೋ ಚಾಲಕ, ಪ್ಯಾಸೆಂಜರ್ಸ್ ಹಾಗೂ ಬೈಕ್ ಸವಾರರು ಮಹಾ ಅಪಾಯದಿಂದ ತಪ್ಪಿಸಿಕೊಂಡರೂ ಆಟೋ ಹಾಗೂ ಬೈಕ್‌ಗೆ…

Read More
ದೇವಸ್ಥಾನದ ಹಿಂಭಾಗ ಐದು ಹೆಡೆ ನಾಗಮೂರ್ತಿ, ಶಿವಲಿಂಗ, ಶಾಸನ, ಸರ್ಪ ರೂಪದ ಶಿಲ್ಪ ಪತ್ತೆ | Five Headed Naga Idol Shivalinga Rock Inscription Found Behind Bhavani Temple Narayanpur Basavakalyan Bidar Mrq

ದೇವಸ್ಥಾನದ ಹಿಂಭಾಗ ಐದು ಹೆಡೆ ನಾಗಮೂರ್ತಿ, ಶಿವಲಿಂಗ, ಶಾಸನ, ಸರ್ಪ ರೂಪದ ಶಿಲ್ಪ ಪತ್ತೆ | Five Headed Naga Idol Shivalinga Rock Inscription Found Behind Bhavani Temple Narayanpur Basavakalyan Bidar Mrq

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ನಡೆಯುತ್ತಿದ್ರೆ, ಬಳ್ಳಾರಿಯ ತೆಕ್ಕಲಕೋಟೆ ಬಳಿ 5 ಸಾವಿರ ವರ್ಷ ಹಿಂದಿನ ಮಾನವನ ಪಳೆಯುಳಿಕೆ ಪತ್ತೆಯಾಗಿದೆ. ಈಗ ಗಡಿಜಿಲ್ಲೆಯಲ್ಲಿ ಐದು ಹೆಡೆ ನಾಗಮೂರ್ತಿ, ಶಿವಲಿಂಗ, ಶಿಲಾ ಶಾಸನ, ಸರ್ಪ ರೂಪದ ಶಿಲ್ಪ ಪತ್ತೆಯಾಗಿದೆ. Source link

Read More
ಕಾಲೇಜಿನೊಳಗೇ ಯುವತಿಯನ್ನು ಕೊಂದು, ತಾನೂ ಶೂಟ್ ಮಾಡಿಕೊಂಡ ಪಂಜಾಬ್​​ನ ಕಾನೂನು ವಿದ್ಯಾರ್ಥಿ

ಕಾಲೇಜಿನೊಳಗೇ ಯುವತಿಯನ್ನು ಕೊಂದು, ತಾನೂ ಶೂಟ್ ಮಾಡಿಕೊಂಡ ಪಂಜಾಬ್​​ನ ಕಾನೂನು ವಿದ್ಯಾರ್ಥಿ

ನವಂಬರ್, 9: ಪಂಜಾಬ್ನ ತರಣ್ ತರಣ್ ಕಾನೂನು ಕಾಲೇಜಿನ ವಿದ್ಯಾರ್ಥಿನಿಯನ್ನು ಅದೇ ಕಾಲೇಜಿನಲ್ಲಿ ಗುಂಡಿಕ್ಕಿ (ಶೂಟ್ ಮಾಡಿ) ಕೊಲ್ಲಲಾಗಿದೆ. ಆಕೆಗೆ ಗುಂಡು ಹಾರಿಸಿದ ಹುಡುಗ ನಂತರ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವತಿಯನ್ನು 20 ವರ್ಷದ ಸಂದೀಪ್ ಕೌರ್ ಎಂದು ಗುರುತಿಸಲಾಗಿದೆ. ಶೂಟ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಹುಡುಗನನ್ನು ಪ್ರಿನ್ಸ್ ರಾಜ್ ಎಂದು ಗುರುತಿಸಲಾಗಿದೆ. ಈ ಘಟನೆ ಉಸ್ಮಾನ್ ಕಾನೂನು ಕಾಲೇಜಿನಲ್ಲಿ ನಡೆದಿದೆ. ಈ ಘಟನೆಯ ನಂತರ ಇಡೀ ಕಾಲೇಜನ್ನು ಸೀಲ್ ಮಾಡಿದ್ದಾರೆ….

Read More
Teddy Day 2026 Date: ಟೆಡ್ಡಿ ಡೇ ವ್ಯಾಲೆಂಟೈನ್‌ ವೀಕ್‌ನ ಭಾಗವಾಗಿದ್ದು ಹೇಗೆ? ಈ ದಿನದ ಹಿನ್ನೆಲೆಯ ಬಗ್ಗೆ ತಿಳಿಯಿರಿ

Teddy Day 2026 Date: ಟೆಡ್ಡಿ ಡೇ ವ್ಯಾಲೆಂಟೈನ್‌ ವೀಕ್‌ನ ಭಾಗವಾಗಿದ್ದು ಹೇಗೆ? ಈ ದಿನದ ಹಿನ್ನೆಲೆಯ ಬಗ್ಗೆ ತಿಳಿಯಿರಿ

ಪ್ರತಿ ವರ್ಷ ಫೆಬ್ರವರಿ 10 ರಂದು ಅಂದರೆ ವ್ಯಾಲೆಂಟೈನ್ ವೀಕ್ನ ನಾಲ್ಕನೇ ದಿನದಂದು ಟೆಡ್ಡಿ ಡೇ (ಟೆಡ್ಡಿ ಡೇ) ಆಚರಿಸದಿದ್ದರೆ. ಈ ದಿನವು ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸಲಿರುವ ಒಂದು ವಿಶೇಷ ಸಂದರ್ಭವಾಗಿದೆ, ಟೆಡ್ಡಿ ಬೇರ್‌ಗಳು ಮುದ್ದಾದ ಉಡುಗೊರೆಯಾಗಿ, ಭಾವನೆಗಳು ಮತ್ತು ಭಾವನೆಗಳ ಸಂಕೇತವೂ ಆಗಿದೆ. ಹೆಚ್ಚಿನವರು ತಮ್ಮ ನೆಚ್ಚಿನ ವ್ಯಕ್ತಿಗೆ ಈ ದಿನದಂದು ಟೆಡ್ಡಿ ಬೇರ್ ಅನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸುತ್ತಾರೆ. ಅಷ್ಟಕ್ಕೂ ವ್ಯಾಲೆಂಟೈನ್‌ ವೀಕ್‌ನಲ್ಲಿ ಟೆಡ್ಡಿ ಡೇ…

Read More
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ

‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ

ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಅವರು ‘ಸೂಪರ್ ಹಿಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಗೆ ಅವರು ಕೂಡ ಆಗಮಿಸಿದ್ದರು. ಅವರು ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಹೀಗಾಗಿ, ನಾಯಕ ನಟ ಎಂದು ಅವರನ್ನು ಕರೆಯಲಾಯಿತು. ‘ದಯವಿಟ್ಟು ನಾಯಕ ನಟ ಎಂದು ಕರೀಬೇಡಿ ಭಯವಾಗುತ್ತದೆ. ನಾನು ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದೇನೆ ಅಷ್ಟೇ’ ಎಂದು ಗಿಲ್ಲಿ ನಟ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. Source link

Read More