ಪಿಎಫ್‌ ಹಣ ಪಡೆಯೋದು ಇನ್ನು Paytm, GPay ಮಾಡೋವಷ್ಟೇ ಸುಲಭ, ಹೊಸ ಅಪ್ಲಿಕೇಶನ್‌ ಮಾರ್ಚ್‌ ಅಂತ್ಯದಲ್ಲಿ ಲಾಂಚ್‌! | Epfo New App Upi Based Pf Withdrawal Launch By March End San

ಪಿಎಫ್‌ ಹಣ ಪಡೆಯೋದು ಇನ್ನು Paytm, GPay ಮಾಡೋವಷ್ಟೇ ಸುಲಭ, ಹೊಸ ಅಪ್ಲಿಕೇಶನ್‌ ಮಾರ್ಚ್‌ ಅಂತ್ಯದಲ್ಲಿ ಲಾಂಚ್‌! | Epfo New App Upi Based Pf Withdrawal Launch By March End San

UMANG ಅಪ್ಲಿಕೇಶನ್‌ಗಿಂತ ಭಿನ್ನವಾಗಿರುವ ಹೊಸ EPFO ​​ಅಪ್ಲಿಕೇಶನ್ ಯೂಸರ್‌ಗಳ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಲಿದ್ದು. ಇದು BHIM ಅಪ್ಲಿಕೇಶನ್ ಮತ್ತು ಇತರ UPI ಅಪ್ಲಿಕೇಶನ್‌ಗಳಿಗೂ ಲಿಂಕ್ ಆಗುತ್ತದೆ.  ನವದೆಹಲಿ (ಫೆ.9): ಮಾರ್ಚ್ ಅಂತ್ಯದ ವೇಳೆಗೆ ಕೇಂದ್ರವು ನೌಕರರ ಭವಿಷ್ಯ ನಿಧಿ ಸಂಸ್ಥೆಯ ಹೊಸ ಮೊಬೈಲ್ ಅಪ್ಲಿಕೇಶನ್ ಅನ್ನು ಹೊರತರುವ ಸಾಧ್ಯತೆಯಿದೆ, ಇದು ಪಿಎಫ್‌ ಅಕೌಂಟ್‌ ಹೊಂದಿರುವವರು ಯುಪಿಐ ಮೂಲಕ ಭವಿಷ್ಯ ನಿಧಿಯ ಹಣವನ್ನು ಹಿಂಪಡೆಯಲು ಅನುವು ಮಾಡಿಕೊಡುತ್ತದೆ ಎಂದು ಈ ವಿಷಯದ ಬಗ್ಗೆ ಪರಿಚಿತವಾಗಿರುವ ಇಬ್ಬರು ಹಿರಿಯ…

Read More
Teddy Day 2026: ಇದು ಬರೀ ಗಿಫ್ಟ್‌ ಅಲ್ಲ… ಪ್ರತಿ ಬಣ್ಣದ ಟೆಡ್ಡಿಬೇರ್‌ಗೂ ಒಂದು ಅರ್ಥ ಇದೆ

Teddy Day 2026: ಇದು ಬರೀ ಗಿಫ್ಟ್‌ ಅಲ್ಲ… ಪ್ರತಿ ಬಣ್ಣದ ಟೆಡ್ಡಿಬೇರ್‌ಗೂ ಒಂದು ಅರ್ಥ ಇದೆ

ಟೆಡ್ಡಿ ಬೇರ್ಗಳು (ಮಗುವಿನ ಆಟದ ಕರಡಿ) ಕೇವಲ ಮುದ್ದಾದ ಉಡುಗೊರೆಯಲ್ಲ, ಅವರನ್ನು ನೋಡುವುದು ಮತ್ತು ಒಪ್ಪಿಕೊಳ್ಳುವುದರಿಂದ ಸಕಾರಾತ್ಮಕ ಭಾವನೆ ಮೂಡುತ್ತದೆ. ಸಂಶೋಧನೆಯ ಪ್ರಕಾರ, ಟೆಡ್ಡಿ ಬೇರ್ ಅನ್ನು ಮುದ್ದಾಡುವುದರಿಂದ ದೇಹದಲ್ಲಿ ಆಕ್ಸಿಟೋಸಿನ್ (ಸಂತೋಷದ ಹಾರ್ಮೋನ್) ಬಿಡುಗಡೆಯಾಗುತ್ತದೆ, ಇದು ಒತ್ತಡವನ್ನು ಕಡಿಮೆ ಮಾಡದೆ ಸಂತೋಷ ಮತ್ತು ವಿಶ್ರಾಂತಿಯನ್ನು ಹೆಚ್ಚಿಸುತ್ತದೆ. ಅದಕ್ಕಾಗಿಯೇ ವ್ಯಾಲೆಂಟೈನ್‌ ವೀಕ್‌ನ ಟೆಡ್ಡಿ ಡೇಯಂದು ಸಂಗಾತಿಗೆ ಟೆಡ್ಡಿ ಬೇರ್‌ಗಳನ್ನು ಉಡುಗೊರೆಯಾಗಿ ನೀಡುವ ಪ್ರವೃತ್ತಿ ಬೆಳೆದಿದೆ. ಟೆಡ್ಡಿ ಡೇಯಂದು ಜನ ತಮ್ಮ ಸಂಗಾತಿಗೆ ಬೇರೆ ಬೇರೆ ಬಣ್ಣದ ಕ್ಯೂಟ್…

Read More
ಪ್ರಕಾಶ್ ರಾಜ್ ಹೊರಬಿದ್ದ ಸುದ್ದಿ ಬೆನ್ನಲ್ಲೇ ಸ್ಪಿರಿಟ್ ಚಿತ್ರದಲ್ಲಿ ವಿಜಯ್ ದೇವರಕೊಂಡ ನಟಿಸೋದು ಪಕ್ಕಾನಾ? | Sandeep Reddy Vanga Meets Vijay Deverakonda Is He Joining Prabhas In Spirit

ಪ್ರಕಾಶ್ ರಾಜ್ ಹೊರಬಿದ್ದ ಸುದ್ದಿ ಬೆನ್ನಲ್ಲೇ ಸ್ಪಿರಿಟ್ ಚಿತ್ರದಲ್ಲಿ ವಿಜಯ್ ದೇವರಕೊಂಡ ನಟಿಸೋದು ಪಕ್ಕಾನಾ? | Sandeep Reddy Vanga Meets Vijay Deverakonda Is He Joining Prabhas In Spirit

ಈಗ ವಿಜಯ್ ದೇವರಕೊಂಡ ಅವರನ್ನು ಭೇಟಿಯಾಗಿದ್ದಾರೆ. ಅವರು ಪ್ರಭಾಸ್ ಜೊತೆ ‘ಸ್ಪಿರಿಟ್’ ಸಿನಿಮಾ ಮಾಡುತ್ತಿರುವ ಈ ಸಮಯದಲ್ಲಿ ವಿಜಯ್ ಅವರನ್ನು ಭೇಟಿಯಾಗಿರುವುದು ಅಚ್ಚರಿ ಮೂಡಿಸಿದೆ. ಬಾಕ್ಸಾಫೀಸ್ ಶೇಕ್ ಮಾಡುವಂತಹ ವಿಚಾರವೊಂದು ಹೊರಬೀಳುವ ಸಾಧ್ಯತೆ ಇದೆ. ಸ್ಪಿರಿಟ್ ಚೇಂಜಸ್ ನಟ ಡಾರ್ಲಿಂಗ್ ಪ್ರಭಾಸ್ (Prabhas) ಸದ್ಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಶೂಟಿಂಗ್ ಆರಂಭವಾಗಿದೆ. ಈ ಸಿನಿಮಾಗಾಗಿ ಪ್ರಭಾಸ್ ತಮ್ಮ ಲುಕ್ ಬದಲಿಸಿದ್ದಾರೆ. ಮೀಸೆ, ಗಡ್ಡ ಬಿಟ್ಟು ಊರ ಮಾಸ್…

Read More
ಸುಚಿತ್ರಾಳನ್ನ ₹2 ಲಕ್ಷಕ್ಕೆ ಮಂಚಕ್ಕೆ ಕರೆಸಿದ್ದ ಸ್ತ್ರೀಲೋಲ ಕಮಲಾಕರ್ ಭಟ್; ಈಕೆ ವಿಡಿಯೋ ಮಾಡಿ ಗುನ್ನಾ ಇಟ್ಲು! | Siddapura Astrologer Kamalakara Bhat Suchitra Honey Trap Blackmail Details Revealed Sat

ಸುಚಿತ್ರಾಳನ್ನ ₹2 ಲಕ್ಷಕ್ಕೆ ಮಂಚಕ್ಕೆ ಕರೆಸಿದ್ದ ಸ್ತ್ರೀಲೋಲ ಕಮಲಾಕರ್ ಭಟ್; ಈಕೆ ವಿಡಿಯೋ ಮಾಡಿ ಗುನ್ನಾ ಇಟ್ಲು! | Siddapura Astrologer Kamalakara Bhat Suchitra Honey Trap Blackmail Details Revealed Sat

ಸಿದ್ದಾಪುರದ ಆರೋಪಿಗಳಾದ ಕಮಲಾಕರ ಭಟ್ ಮತ್ತು ಸುಚಿತ್ರಾಳ ಸಂಬಂಧವು ಬ್ಲ್ಯಾಕ್‌ಮೇಲ್ ಮತ್ತು ಹನಿಟ್ರ್ಯಾಪ್ ಜಾಲವಾಗಿತ್ತು ಎಂದು ಸುಚಿತ್ರಾಳ ಪತಿ ಬಹಿರಂಗಪಡಿಸಿದ್ದಾರೆ. ಹಣಕ್ಕಾಗಿ ದೈಹಿಕ ಸಂಬಂಧ ಬೆಳೆಸಿ, ಗುಪ್ತವಾಗಿ ವಿಡಿಯೋ ಮಾಡಿದ್ದಳು. ಉತ್ತರ ಕನ್ನಡ (ಫೆ.09): ರಾಜ್ಯವನ್ನೇ ಬೆಚ್ಚಿಬೀಳಿಸಿದ ಸಿದ್ದಾಪುರದ ಅವರೆಕೊಪ್ಪ ವಸಂತ ನಾಯ್ಕ್ ಹತ್ಯೆ ಪ್ರಕರಣದ ತನಿಖೆ ಆಳಕ್ಕಿಳಿಯುತ್ತಿದ್ದಂತೆ, ಆರೋಪಿಗಳಾದ ಕಮಲಾಕರ ಭಟ್ ಮತ್ತು ಸುಚಿತ್ರಾಳ ಅಕ್ರಮ ಸಂಬಂಧದ ಬಗ್ಗೆ ರೋಚಕ ಹಾಗೂ ಅಷ್ಟೇ ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಈ ಜೋಡಿಯ ಸಂಬಂಧ ಕೇವಲ ಪ್ರೀತಿಗೆ ಸೀಮಿತವಾಗಿರದೆ,…

Read More
ವ್ಯಾಲೆಂಟೈನ್ಸ್‌ ಡೇಗೆ ಬೆಂಗಳೂರಿನ ಮಹಿಳೆಯರಿಗೆ ಗುಡ್​​​ ನ್ಯೂಸ್: ನಿಮ್ಮ ಸುರಕ್ಷತೆಗೆ ಬರಲಿದೆ ‘ಸಖಿ ಆಟೋ’

ವ್ಯಾಲೆಂಟೈನ್ಸ್‌ ಡೇಗೆ ಬೆಂಗಳೂರಿನ ಮಹಿಳೆಯರಿಗೆ ಗುಡ್​​​ ನ್ಯೂಸ್: ನಿಮ್ಮ ಸುರಕ್ಷತೆಗೆ ಬರಲಿದೆ ‘ಸಖಿ ಆಟೋ’

ಬೆಂಗಳೂರು, ಫೆ. 9: ಪ್ರೇಮಿಗಳ ದಿನದಂದು ಮಹಿಳೆಯರಿಗೆ ಒಂದು ಗುಡ್ ನ್ಯೂಸ್ ಇದೆ. ಬೆಂಗಳೂರಿನಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಅತ್ಯಂತ ವಿನೂತನವಾದ ‘ಸಖಿ ಆಟೋ’ (ಸಖಿ ಆಟೋ) ಸೇವೆಯು ಶೀಘ್ರದಲ್ಲೇ ಪ್ರಾರಂಭವಾಗುತ್ತಿದೆ. ಈ ಸೇವೆಯು ಇದೇ ಫೆಬ್ರವರಿ 14, 2026 ರಂದು (ಪ್ರೇಮಿಗಳ ದಿನದಂದು) ಬೆಂಗಳೂರಿನಲ್ಲಿ ಅಧಿಕೃತವಾಗಿ ಕಾರ್ಯಾರಂಭ ಮಾಡಲಿದೆ.ಇದು ಮಹಿಳಾ ಪ್ರಯಾಣಿಕರಿಗಾಗಿ, ಮಹಿಳಾ ಚಾಲಕಿಯರೇ ನಡೆಸುವ ವಿಶೇಷ ಸಾರಿಗೆ ವ್ಯವಸ್ಥೆಯಾಗಿದೆ. ಪ್ರಾರಂಭದಲ್ಲಿ ಇದು ಬೆಳಿಗ್ಗೆ 6:00 ರಿಂದ ಮಧ್ಯರಾತ್ರಿ 12:00 ರವರೆಗೆ…

Read More
ಓರ್ವ ವ್ಯಕ್ತಿ 19 ಖಾತೆಗಳ ಮೂಲಕ 11.48 ಕೋಟಿ ರೂ ವ್ಯವಹಾರ: ಪೊಲೀಸರ ರೋಚಕ ಕಾರ್ಯಚರಣೆ

ಓರ್ವ ವ್ಯಕ್ತಿ 19 ಖಾತೆಗಳ ಮೂಲಕ 11.48 ಕೋಟಿ ರೂ ವ್ಯವಹಾರ: ಪೊಲೀಸರ ರೋಚಕ ಕಾರ್ಯಚರಣೆ

ಶಿವಮೊಗ್ಗ, ಫೆಬ್ರವರಿ 09: ಶಿವಮೊಗ್ಗ (ಶಿವಮೊಗ್ಗ) ಸೈಬರ್ ಕಾರ್ಯಾಚರಣೆ ನಡೆಸಿ ಆನ್‌ಲೈನ್ ವಂಚ (ಸೈಬರ್ ಅಪರಾಧ) ನನ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶರತ್ ಕುಮಾರ್ ಕೆ ಬಂಧಿತ ಆರೋಪಿ. ಸದ್ಯ ಬಂಧಿತನಿಂದ ಬಳಕೆ ಆಗದ ಬೇರೆ ಬೇರೆ ಜನರ ವಿವಿಧ ಬ್ಯಾಂಕ್‌ಗಳ 18 ಪಾಸ್ ಬುಕ್, 07 ಚೆಕ್ ಬುಕ್, 25 ಎಟಿಎಂ ಕಾರ್ಡ್, ಎರಡು ಮೊಬೈಲ್ ಸೇರಿದಂತೆ ಎರಡು ಕ್ಯೂ ಆರ್ ಕೋಡ್ ಸ್ಕ್ಯಾನರ್ ಸೀಜ್ ಮಾಡಲಾಗಿದೆ. ಸೈಬರ್ ವಂಚನೆ ಪ್ರಕರಣದಲ್ಲಿ ಆರೋಪಿಗೆ ಸದ್ಯ ನ್ಯಾಯಾಂಗ ಬಂಧನ…

Read More
ತರಗತಿಯಲ್ಲೇ ಕ್ಲಾಸ್‌ಮೇಟ್‌ಗೆ ಗುಂಡಿಕ್ಕಿ ತಾನು ಸಾವಿಗೆ ಶರಣಾದ ಕಾನೂನು ವಿದ್ಯಾರ್ಥಿ | Punjab Law Student Takes His Own Life After Shooting Classmate In Classroom

ತರಗತಿಯಲ್ಲೇ ಕ್ಲಾಸ್‌ಮೇಟ್‌ಗೆ ಗುಂಡಿಕ್ಕಿ ತಾನು ಸಾವಿಗೆ ಶರಣಾದ ಕಾನೂನು ವಿದ್ಯಾರ್ಥಿ | Punjab Law Student Takes His Own Life After Shooting Classmate In Classroom

ಪಂಜಾಬ್‌ನ ಕಾಲೇಜೊಂದರಲ್ಲಿ, ಕಾನೂನು ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ವಿದ್ಯಾರ್ಥಿನಿಗೆ ತರಗತಿಯಲ್ಲೇ ಗುಂಡಿಕ್ಕಿ ತಾನು ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾನೆ. ಈ ಭಯಾನಕ ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಂಜಾಬ್‌ನಲ್ಲಿ ಕ್ಲಾಸ್‌ಮೇಟ್‌ಗೆ ಗುಂಡಿಕ್ಕಿದ ವಿದ್ಯಾರ್ಥಿ ಪಂಜಾಬ್‌ನಲ್ಲಿ ಇತ್ತೀಚೆಗೆ ಗುಂಡಿಕ್ಕಿ ಹತ್ಯೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದೆ. ತರಗತಿ ಕೊಠಡಿಯೊಳಗೆ ಪಿಸ್ತೂಲ್ ತಂದ ಕಾನೂನು ವಿದ್ಯಾರ್ಥಿಯೊಬ್ಬ ತನ್ನ ಕ್ಲಾಸ್‌ಮೇಟ್ ಯುವತಿಗೆ ಗುಂಡಿಕ್ಕಿ ಬಳಿಕ ತಾನು ಗುಂಡಿಕ್ಕಿಕೊಂಡು ಸಾವಿಗೆ ಶರಣಾಗಿದ್ದಾರೆ. ಪಂಜಾಬ್‌ನ ತರಣ್ ತರಣ್…

Read More
Spirit ಚಿತ್ರದಿಂದ ಪ್ರಕಾಶ್​ ರಾಜ್​ ಕಿಕ್​ಔಟ್​! ನಿಜಕ್ಕೂ ಆಗಿದ್ದೇನು? ಮೌನ ಮುರಿದ ನಟ

Spirit ಚಿತ್ರದಿಂದ ಪ್ರಕಾಶ್​ ರಾಜ್​ ಕಿಕ್​ಔಟ್​! ನಿಜಕ್ಕೂ ಆಗಿದ್ದೇನು? ಮೌನ ಮುರಿದ ನಟ

<p>ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ, ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರದಿಂದ ನಟ ಪ್ರಕಾಶ್ ರಾಜ್ ಅವರನ್ನು ತೆಗೆದುಹಾಕಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಚಿತ್ರೀಕರಣದ ವೇಳೆ ನಿರ್ದೇಶಕರೊಂದಿಗೆ ವಾಗ್ವಾದ ನಡೆದಿದ್ದೇ ಇದಕ್ಕೆ ಕಾರಣ ಎನ್ನಲಾಗಿತ್ತು. &nbsp; ಸ್ವತಃ ಪ್ರಕಾಶ್ ರಾಜ್ &nbsp;ಈ ಬಗ್ಗೆ ಹೇಳಿದ್ದೇನು?&nbsp;</p><img><p>ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’ (Spirit Film) ಚಿತ್ರವು 2027 ರಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಇದಾಗಲೇ ಈ ಚಿತ್ರದಿಂದ ಖ್ಯಾತ ನಟಿ ದೀಪಿಕಾ ಪಡುಕೋಣೆ ಹೊರಕ್ಕೆ ಬಂದಿದ್ದು ಸಂಚಲನ ಮೂಡಿಸಿದೆ. ಇದೇ ವೇಳೆ…

Read More
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್

ಹಾಸನ, (ಫೆಬ್ರವರಿ 09):ಕರ್ನಾಟಕದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮುಂದುವರಿಸುವ ವಿಚಾರಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಹಾಸನದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಜೆಡಿಎಸ್‌ನೊಂದಿಗಿನ ಮೈತ್ರಿ ಬಗ್ಗೆ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಇದೀಗ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪ್ರೀತಂಗೌಡಗೆ ತಿರುಗೇಟು ನೀಡಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More
ರಿಷಬ್ ಶೆಟ್ಟಿ ವಿವಾಹ ವಾರ್ಷಿಕೋತ್ಸವ: ಪತ್ನಿ ಪ್ರಗತಿ ಶೆಟ್ಟಿಗೆ ಹೊಗಳಿಕೆಯ ಸುರಿಮಳೆ

ರಿಷಬ್ ಶೆಟ್ಟಿ ವಿವಾಹ ವಾರ್ಷಿಕೋತ್ಸವ: ಪತ್ನಿ ಪ್ರಗತಿ ಶೆಟ್ಟಿಗೆ ಹೊಗಳಿಕೆಯ ಸುರಿಮಳೆ

ರಿಷಬ್ ಮತ್ತು ಶೆಟ್ಟಿ ಪ್ರಗತಿ ಶೆಟ್ಟಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು 9 ವರ್ಷ ಕಳೆದಿದೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರಿಷಬ್ ಶೆಟ್ಟಿ ಅವರು ಈ ಕೆಳಗಿನ ಸಂದೇಶವನ್ನು ಹಂಚಿಕೊಂಡಿದ್ದಾರೆ. ‘ಬಂಧ ಬೆಸೆದು, ಚಂದ ಹೊಸೆದು ಒಂದಾದ ಒಲವಿನ ದಾಂಪತ್ಯಕ್ಕಿಂದು ೯ ತುಂಬಿದೆ. ಹಿಂದೆ ನೋಡಿದರೆ ಕಳೆದ ಪ್ರತಿ ಗಳಿಗೆಯೂ ಸಿಹಿ ನೆನಪಿನ ನಿಕ್ಷೇಪ ಕೇಂದ್ರ. ಅಲ್ಲಿ ನಲಿವಿದೆ, ನೋವಿದೆ, ನಗುವಿದೆ, ಸರಸ ವಿರಸಗಳಿವೆ.’ ‘ಎಲ್ಲವನ್ನು ತೂಗುವ ಸಮರಸವಿದೆ. ಎಲ್ಲಕ್ಕೂ ಮಿಗಿಲಾಗಿ ಕೊನೆಯಾಗದ ಒಲವಿದೆ. ಆ ಒಲವು…

Read More