ರಣಜಿ ಟ್ರೋಫಿ: ಮುಂಬೈ ತಂಡವನ್ನು ಅವರದ್ದೇ ನೆಲದಲ್ಲಿ ಬಗ್ಗುಬಡಿದು ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಕರ್ನಾಟಕ! | Ranji Trophy Karnataka Stun Mumbai At Home Kl Rahul Century Seals Semifinal Spot Kvn
2025-26ರ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್‌ನಲ್ಲಿ ಕರ್ನಾಟಕ ತಂಡವು ಮುಂಬೈಯನ್ನು ಅವರದ್ದೇ ತವರಿನಲ್ಲಿ ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಕೆ ಎಲ್ ರಾಹುಲ್ ಅವರ ಭರ್ಜರಿ ಶತಕದ ನೆರವಿನಿಂದ 325 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ರಾಜ್ಯ ತಂಡ, 4 ವಿಕೆಟ್‌ಗಳ ಜಯ ಸಾಧಿಸಿತು. ಮುಂಬೈ: 2025-26ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ 42 ಬಾರಿ ಚಾಂಪಿಯನ್ ಮುಂಬೈ ತಂಡವನ್ನು ಅವರದ್ದೇ ತವರಿನಲ್ಲಿ ಬಗ್ಗುಬಡಿದ ಕರ್ನಾಟಕ ಭರ್ಜರಿಯಾಗಿ ಸೆಮಿಫೈನಲ್ ಪ್ರವೇಶಿಸಿದೆ. ಕೆ ಎಲ್ ರಾಹುಲ್ ಬಾರಿಸಿದ ಆಕರ್ಷಕ…