1 ಕೋಟಿಗೆ ಜಮೀನು ಮಾರಿದ್ದ ವರ್ತಕನ ವಾಹನ ಅಡ್ಡಗಟ್ಟಿ ₹38 ಲಕ್ಷ ದರೋಡೆ! ಹಣದ ಚೀಲವೆಂದು ಬಟ್ಟೆಗಂಟು ಹೊತ್ತೊಯ್ದರು! | Karnataka Trader Robbed 38 Lakh After Land Sale Near Honnali In Davanagere District Gdp
ಹೊನ್ನಾಳಿ ಬಳಿ ಜಮೀನು ಮಾರಾಟದ ಹಣದೊಂದಿಗೆ ಸಾಗುತ್ತಿದ್ದ ವರ್ತಕನ ಓಮಿನಿ ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಹಲ್ಲೆ ನಡೆಸಿ ₹38 ಲಕ್ಷ ದರೋಡೆಮಾಡಿದ್ದಾರೆ. ಘಟನೆಯ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹೊನ್ನಾಳಿ: ಜಮೀನು ಮಾರಾಟ ಮಾಡಿದ ಹಣದೊಂದಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಓಮಿನಿ ವಾಹನ ತಡೆದು, ಹಲ್ಲೆ ನಡೆಸಿ ₹38 ಲಕ್ಷ ನಗದು, ಮೊಬೈಲ್ ದರೋಡೆ ಮಾಡಿರುವ ಘಟನೆ ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಭಾಗದ ಅರಕೆರೆ ಎ.ಕೆ. ಕಾಲೋನಿ…