Mangalore Collegeಗೆ ಹೊರಟಿದ್ದ PUC Student Kidnap ಯತ್ನ; ಬಾಲಕಿ ರಕ್ಷಣೆ ಮಾಡಿದ ಅಬ್ಬುಸಾಲಿ! | Belthangady College Student Kidnap Attempt Masked Men Stab Girl Police Probe Sat
ಬೆಳ್ತಂಗಡಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯ ಅಪಹರಣಕ್ಕೆ ದುಷ್ಕರ್ಮಿಗಳು ಯತ್ನಿಸಿದ್ದಾರೆ. ವಿರೋಧಿಸಿದಾಗ ಆಕೆಯ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದು, ಸ್ಥಳೀಯರೊಬ್ಬರು ವಿದ್ಯಾರ್ಥಿನಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ದಕ್ಷಿಣ ಕನ್ನಡ (ಫೆ.09): ಜಿಲ್ಲೆಯ ಶಾಂತಿಯುತ ತಾಲೂಕು ಎಂದು ಕರೆಯಲ್ಪಡುವ ಬೆಳ್ತಂಗಡಿಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆ (Kidnap Attempt) ಯತ್ನಿಸಿದ ಆತಂಕಕಾರಿ ಘಟನೆ ವರದಿಯಾಗಿದೆ. ಅಷ್ಟೇ…