
ಎಲ್ಲ ಸರ್ಕಾರದಲ್ಲೂ ಎಂಎಲ್‌ಎಗಳ ಅಸಮಾಧಾನ ಇರುತ್ತೆ: ಶಾಸಕ ಅಜಯ್ ಸಿಂಗ್ | Ajay Singh Says Mlas Dissatisfied With All Governments Gvd
ಎಲ್ಲ ಸರ್ಕಾರದಲ್ಲೂ ಶಾಸಕರ ಅಸಮಾಧಾನ ಇದ್ದೇ ಇರುತ್ತದೆ. ಶಾಸಕರು, ಸಚಿವರು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ತಿಳಿಸಿದರು. ಬೆಂಗಳೂರು (ಜು.03): ಎಲ್ಲ ಸರ್ಕಾರದಲ್ಲೂ ಶಾಸಕರ ಅಸಮಾಧಾನ ಇದ್ದೇ ಇರುತ್ತದೆ. ಶಾಸಕರು, ಸಚಿವರು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಕುರಿತಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಸ್ಪಷ್ಟನೆ ನೀಡಿದ್ದಾರೆ. ನಮ್ಮ ಪಕ್ಷದಲ್ಲಿ…