ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್; ಮೆಟ್ರೋ ಪ್ರಯಾಣಿಕರಿಗೆ ಸಿಗುತ್ತಾ ಸಿಹಿ ಸುದ್ದಿ?
ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್ ಬೆಂಗಳೂರು, ಫೆಬ್ರುವರಿ 09: ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆ, ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಇಂದು ಸಂಜೆ 4 ಗಂಟೆಗೆ ನಿರ್ದೇಶಕರ ಮಂಡಳಿ ಸಭೆಯನ್ನು ನಡೆಸಲಿದೆ. ಬೆಂಗಳೂರಿನ ಶಾಂತಿನಗರ BMRCL ಕಚೇರಿಯಲ್ಲಿ ಈ ಮಹತ್ವದ ಸಭೆ. ದರ ಸಂಪೂರ್ಣವಾಗಿ ಹಿಂಪಡೆಯಲಾಗುತ್ತಾ? ಒಟ್ಟು 14 ಸದಸ್ಯರನ್ನೊಳಗೊಂಡ BMRCL ನಿರ್ದೇಶಕರ ಮಂಡಳಿ ಸಭೆಯಲ್ಲಿ ಭಾಗವಹಿಸಲಿದೆ. ಕೇಂದ್ರ ಸರ್ಕಾರದ ಪರವಾಗಿ ಐವರು ಹಿರಿಯ ಅಧಿಕಾರಿಗಳು, ಬಿಎಂಆರ್‌ಸಿಎಲ್…