Raichur: ಜ್ವರಕ್ಕೆ ಇಂಜೆಕ್ಷನ್; ನಕಲಿ ವೈದ್ಯನ ಎಡವಟ್ಟಿಗೆ 9ನೇ ತರಗತಿ ಬಾಲಕಿ ಸಾವು!
ರಾಯಚೂರು ಜಿಲ್ಲೆಯಲ್ಲಿ ಜ್ವರಕ್ಕೆ ಚಿಕಿತ್ಸೆ ಪಡೆದ 13 ವರ್ಷದ ಬಾಲಕಿ ಸಿಂಧೂ ಇಂಜೆಕ್ಷನ್ ಪಡೆದ ನಂತರ ಮೃತಪಟ್ಟಿದ್ದಾಳೆ. ನಕಲಿ ವೈದ್ಯ ಉತ್ತಮ ಕುಮಾರ್ ಸರ್ಕಾರ್ ನೀಡಿದ ಚಿಕಿತ್ಸೆಯೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.<img><p>13 ವರ್ಷದ ಬಾಲಕಿಗೆ ವೈದ್ಯ ನೀಡಿದ ಇಂಜೆಕ್ಷನ್ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬಾಲಕಿಯ ಪೋಷಕರು ಉತ್ತಮ ಕುಮಾರ್ ಸರ್ಕಾರ್ ಎಂಬಾತ ನಕಲಿ ವೈದ್ಯ ಎಂದು ಆರೋಪ ಮಾಡಿದ್ದಾರೆ. ಮೃತ ಬಾಲಕಿ 9ನೇ ತರಗತಿ ಓದುತ್ತಿದ್ದಳು.</p><img><p>ರಾಯಚೂರು…