ಗಿಲ್ಲಿಗೆ ಕಿವಿಮಾತು ಹೇಳಿದ ಕನ್ನಡ ಚಿತ್ರರಂಗದ ಹಿರಿಯ ವ್ಯಕ್ತಿ; ನಟನ ಪ್ರತಿಕ್ರಿಯೆ ಏನು?
ಬಿಗ್ ಬಾಸ್ ಕನ್ನಡ ಸೀಸನ್ 12ರ (ಬಿಬಿಕೆ 12) ಖ್ಯಾತಿಯ ಗಿಲ್ಲಿ ನಟನ ವಿರುದ್ಧ ಒಂದು ಗಂಭೀರ ಆರೋಪ ಕೇಳಿ ಬಂದಿತ್ತು. ‘ಸರ್ಕಾರಿ ಶಾಲೆ H8’ ಚಿತ್ರದ ಪ್ರಚಾರಕ್ಕೆ ಅವರು ಬಂದಿಲ್ಲ ಎಂದು ಸಿನಿಮಾ ತಂಡ ಫಿಲ್ಮ್ ಚೇಂಬರ್‌ಗೆ ದೂರು ನೀಡಿತ್ತು. ಈ ವಿಷಯ ಚರ್ಚೆಯಲ್ಲಿ ಇರುವಾಗಲೇ ಬೇರೆ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಗಿಲ್ಲಿಗೆ ಕನ್ನಡ ಚಿತ್ರರಂಗದ ಹಿರಿಯ ಕಿವಿಮಾತು ಹೇಳಿದ್ದಾರೆ. ಆ ಪ್ರಕರಣದ ಬಗ್ಗೆ ಗಿಲ್ಲಿ ಪ್ರತಿಕ್ರಿಯೆ ತಿಳಿಸಿದೆ. ಆ ಬಗ್ಗೆ ಇಲ್ಲಿದೆ ವಿವರ. ‘ಸೂಪರ್ ಹಿಟ್’…