ಭಾರತದ ವಿರುದ್ಧ ಪಂದ್ಯವಾಡಲು 3 ಬೇಡಿಕೆ ಮುಂದಿಟ್ಟ ಪಾಕಿಸ್ತಾನ್!
ಟಿ20 ಆದರೆ 2026 ರಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದೆಯಾ? ಈ ಪ್ರಶ್ನೆಗೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಏಕೆಂದರೆ ಭಾರತ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಪ್ರಕಟಿಸಿದೆ. ಇದರ ಬೆನ್ನಲ್ಲೇ ಐಸಿಸಿ, ಪಾಕ್ ಕ್ರಿಕೆಟ್ ಬೋರ್ಡ್‌ನ ಮನವೊಲಿಸುವ ಪ್ರಯತ್ನಕ್ಕೆ ಕೈ ಹಾಕಿದೆ. ಅತ್ತ ಐಸಿಸಿ ಅಧಿಕಾರಿಗಳು ಪಾಕಿಸ್ತಾನದಲ್ಲಿದ್ದು, ಈ ಮೂಲಕ ಪಿಸಿಬಿ ಜೊತೆ ಚರ್ಚೆ ನಡೆಯುತ್ತಿದೆ. ಈ ಚರ್ಚೆಯ ನಡುವೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಕೆಲವು ಬೇಡಿಕೆಗಳನ್ನು ಮುಂದಿಟ್ಟಿದೆ ಎಂಬ ಮಾಹಿತಿ ಹೊರಬಿದ್ದಿದೆ….