ಮೂರು ಬೃಹತ್ ಕಾಂಕ್ರೇಜ್ ಹೋರಿಗಳೊಂದಿಗೆ ಜೋಶಿ ಸಮಾಜದ ಭಕ್ತರಿಂದ ಪುಣ್ಯಕ್ಷೇತ್ರಗಳ ದರ್ಶನ | Maharashtra Devotees Visiting Holy Places Including Dharmasthala With Three Huge Kankrejj Bulls Mrq
ಮಹಾರಾಷ್ಟ್ರದ ಹಿಂದೂ ಮೆಡಂಗಿ ಜೋಶಿ ಸಮಾಜದ ಭಕ್ತರು, ತಮ್ಮ ಸಂಪ್ರದಾಯದಂತೆ ಮೂರು ಬೃಹತ್ ಕಾಂಕ್ರೇಜ್ ಹೋರಿಗಳೊಂದಿಗೆ ಧರ್ಮಸ್ಥಳ ಸೇರಿದಂತೆ ಪುಣ್ಯಕ್ಷೇತ್ರಗಳ ದರ್ಶನಕ್ಕೆ ಹೊರಟಿದ್ದಾರೆ. ದಕ್ಷಿಣ ಕನ್ನಡ: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಸ್ಟಿ ಪ್ರದೇಶದ ಹಿಂದೂ ಮೆಡಂಗಿ ಜೋಶಿ ಸಮಾಜದ ಭಕ್ತರು ತಮ್ಮ ಸಂಪ್ರದಾಯದಂತೆ ಕಾಂಕ್ರೇಜ್ ತಳಿಯ ದೊಡ್ಡ ಕೊಂಬುಗಳ ಹೋರಿಗಳೊಂದಿಗೆ ಪ್ರತಿ ವರ್ಷ ಪುಣ್ಯ ಕ್ಷೇತ್ರಗಳ ದರ್ಶನಕ್ಕೆ ತೆರಳುತ್ತಾರೆ. ಅದೇ ರೀತಿ ಈ ಬಾರಿ ಅವರು ತಮ್ಮ ಊರಿನಿಂದ ಧರ್ಮಸ್ಥಳ, ತಿರುಪತಿ, ಪುರಿ ಜಗನ್ನಾಥ ಕ್ಷೇತ್ರದ ದರ್ಶನಕ್ಕಾಗಿ…