ಗೋವಿಂದಾ…ಗೋವಿಂದ….ಭದ್ರಾಮೇಲ್ದಂಡೆಗೆ ಎಳ್ಳು ನೀರು ಬಿಟ್ಟ ಸಿದ್ದರಾಮಯ್ಯ ಸರ್ಕಾರ, ಇಚ್ಚಾಶಕ್ತಿ ಕಳೆದುಕೊಂಡ ಜನ ಪ್ರತಿನಿಧಿಗಳು
<p>ವರದಿ: ಚಿಕ್ಕಪ್ಪನಹಳ್ಳಿ ಷಣ್ಮುಖ</p><p>ಸಿದ್ದರಾಮಯ್ಯ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ ಕೇವಲ 150 ಕೋಟಿ ರೂ. ಅನುದಾನ ನೀಡಿ ನಿರ್ಲಕ್ಷ್ಯ ತೋರಿದೆ. ಸಾವಿರಾರು ಕೋಟಿ ಬಿಲ್ ಬಾಕಿ ಉಳಿದಿದ್ದು, ಗುತ್ತಿಗೆದಾರರು ಕಾಮಗಾರಿ ನಿಲ್ಲಿಸಿದ್ದಾರೆ. ಇದರಿಂದಾಗಿ, ಬಯಲು ಸೀಮೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ </p><img><p> ಚಿತ್ರದುರ್ಗ: ಮಧ್ಯ ಕರ್ನಾಟಕದ ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಎಳ್ಳು ನೀರು ಬಿಟ್ಟಂತೆ ಕಾಣಿಸುತ್ತಿದೆ. 2026-27ನೇ ಸಾಲಿಗೆ ಕೇವಲ 150 ಕೋಟಿ ರು. ಅನುದಾನ ಬಿಡುಗಡೆ ಮಾಡುವುದರ ಮೂಲಕ…