ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಚಡ್ಡಿ ಕತ್ತರಿಸಿ 50 ಲಕ್ಷ ಮೌಲ್ಯದ ಚಿನ್ನ ಹೊರತೆಗೆದ ಕಸ್ಟಮ್ಸ್ ಅಧಿಕಾರಿಗಳು | Gujarat Man Smuggling Worth 45 Lakh Gold Inside Underwear From Dubai
ದುಬೈನಿಂದ ಬಂದ ಪ್ರಯಾಣಿಕನೊಬ್ಬ ಚಡ್ಡಿಯಲ್ಲಿ ಚಿನ್ನ ಅಡಗಿಸಿಟ್ಟು ಸಾಗಿಸುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಆತನಿಂದ ಒಟ್ಟು 96 ಲಕ್ಷ ಮೌಲ್ಯದ ಚಿನ್ನ ವಶಪಡಿಸಿಕೊಳ್ಳಲಾಗಿದೆ ಇದರಲ್ಲಿ 45 ಲಕ್ಷ ಮೌಲ್ಯದ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಒಳಉಡುಪಿನಲ್ಲಿ ಬಚ್ಚಿಡಲಾಗಿತ್ತು. ಚಡ್ಡಿಯೊಳಗಿತ್ತು 45 ಲಕ್ಷ ಮೌಲ್ಯದ ಚಿನ್ನ: ಗುಜರಾತ್: ವಿಮಾನ ನಿಲ್ದಾಣಗಳಲ್ಲಿ ಎಷ್ಟೇ ಕಟ್ಟುನಿಟ್ಟಿನ ನಿಯಮಗಳು ಜಾರಿಯಲ್ಲಿದ್ದರೂ, ಸಿಕ್ಕಿ ಬೀಳುತ್ತೇವೆ ಎಂಬ ಭಯ ಇದ್ದರೂ, ಈಗಾಗಲೇ ಅನೇಕರು ವಿದೇಶದಿಂದ ಚಿನ್ನ ಕಳ್ಳಸಾಗಣೆ ಮಾಡಿ ಸಿಕ್ಕಿಬಿದ್ದಿದ್ದರು ಜನ ವಿದೇಶದಿಂದ ಚಿನ್ನ ಕಳ್ಳಸಾಗಣೆ ಮಾಡುವ…