ಕಾಂಗ್ರೆಸ್ನಲ್ಲಿ ಸಿಎಂ ಪುತ್ರ ಯತೀಂದ್ರ ದಳ್ಳುರಿ: ತನ್ವೀರ್ ಸೇಠ್ ಕ್ಷೇತ್ರದಲ್ಲೂ ಹಸ್ತಕ್ಷೇಪದ ಆರೋಪ, ಆಕ್ಷೇಪ
ಕಾಂಗ್ರೆಸ್ ನಲ್ಲಿ ಸಿಎಂ ಪುತ್ರ ಯತೀಂದ್ರ ದಳ್ಳುರಿ: ಹಸ್ತಕ್ಷೇಪಕ್ಕೆ ಆಕ್ಷೇಪಚಿತ್ರದ ಕ್ರೆಡಿಟ್ ಮೂಲ: tv9 ಬೆಂಗಳೂರು, ಫೆಬ್ರವರಿ 9: ಕಾಂಗ್ರೆಸ್ (ಕಾಂಗ್ರೆಸ್) ಪಾಳಯದಲ್ಲಿ ಒಂದೆಡೆ ಕುರ್ಚಿ ಕದನ ನಡೆಯುತ್ತಿರುತ್ತದೆ, ಮತ್ತೊಂದೆಡೆ ಹಸ್ತಕ್ಷೇಪದ ಜಟಾಪಟಿ ಜೋರಾಗಿದೆ. ಇದರ ನಡುವೆ ಸಿದ್ದರಾಮಯ್ಯರ ಪುತ್ರ ಯತೀಂದ್ರ ಆಡಿದ ಮಾತು, ಅವರ ನಡೆ ಕಾಂಗ್ರೆಸ್ ನಾಯಕರಿಗೆ ಇರಿಸುಮುರಿಸು ತರುತ್ತಿದೆ. ಇತ್ತೀಚೆಗಷ್ಟೇ ಸಚಿವ ಕೆಜೆ ಜಾರ್ಜ್ ರಾಜೀನಾಮೆ ಕೊಡಲು ಮುಂದಾಗಿದ್ದರು ಎಂಬ ಸುದ್ದಿ ಹಬ್ಬಿತ್ತು. ಬಳಿಕ, ‘ಅಪ್ಪಾಜಿಯೇ ಐದು ವರ್ಷ ಸಿಎಂ’ ಎನ್ನುವ ಮೂಲಕ…