‘ನನ್ನ ಸ್ಕ್ರಿಪ್ಟ್ ಕದ್ದು ಸಿನಿಮಾ ಮಾಡಿದ್ರು, ಅದು 100 ಕೋಟಿ ಕಲೆಕ್ಷ್ ಮಾಡಿತು’; ಆದಿತ್ಯ ಧಾರ್ ಆರೋಪ
ಆದಿತ್ಯ ಧಾರ್ ಅವರು ಇಂದು ಯಶಸ್ವಿ ನಿರ್ದೇಶಕರಲ್ಲಿ ಒಬ್ಬರು. ಅವರನ್ನು ಎಲ್ಲರೂ ಹಾಡಿ ಹೊಗಳುತ್ತಿದ್ದಾರೆ. ಆದರೆ, ಅವರು ಪಟ್ಟ ಕಷ್ಟದ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಕ್ರಿಕೆಟರ್ ಆಗಬೇಕು ಎಂದು ಆದಿತ್ಯ ಧಾರ್ ಕನಸು ಕಂಡಿದ್ದರು. ಟೀಂ ಇಂಡಿಯಾದ ಅಂಡರ್ 19 ತಂಡವನ್ನು ಪ್ರತಿನಿಧಿಸುವ ಕನಸನ್ನು ಅವರು ಕಂಡಿದ್ದರು. ಆದರೆ, ಕನಸು ಕಾಣಲಿಲ್ಲ. ಈ ಸೇರಿದ ಆದಿತ್ಯ ಧಾರ್ ಅವರು ನಿರ್ದೇಶನಕ್ಕೆ ಬಂದರು. ಇಲ್ಲಿಯೂ ಅವರ ಜರ್ನಿ ಸುಲಭದಲ್ಲಿ ಇರಲಿಲ್ಲ. ಅವರ ಸ್ಕ್ರಿಪ್ಟ್‌ಗಳನ್ನು ಕಡಿಯಲಾಗಿತ್ತಂತೆ. ಈ ಬಗ್ಗೆ ಅವರೇ…