Bagalkote, Guledgudda ಅಂಜುಮನ್ ಕಮಿಟಿಗೆ ರಾಜ್ಯ ಸರ್ಕಾರದಿಂದ ₹1 ಕೋಟಿ ಅನುದಾನ ಮಂಜೂರು | Government Grants Rs 1 Crore To Guledagudda Anjuman Committee For Construction Of A Multipurpose Building Mrq
ಬಾಗಲಕೋಟೆಯ ಅಂಜುಮನ್ ಇಸ್ಲಾಂ ಕಮಿಟಿಗೆ ಬಹುಪಯೋಗಿ ಭವನ ನಿರ್ಮಾಣಕ್ಕಾಗಿ ಸರ್ಕಾರದಿಂದ ₹1 ಕೋಟಿ ಅನುದಾನ ಮಂಜೂರಾಗಿದೆ. ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರಜಾಕ್ ಕುದುರೆ ಈ ವಿಷಯವನ್ನು ಪ್ರಕಟಿಸಿದ್ದು, ಶಾಸಕರು ಹಾಗೂ ಸಚಿವರ ಪ್ರಯತ್ನದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ. ಬಾಗಲಕೋಟೆ: ಅಂಜುಮನ್ ಇಸ್ಲಾಂ ಕಮಿಟಿಯ ಅಭಿವೃದ್ಧಿಗಾಗಿ ಹಾಗೂ ಸಂಸ್ಥೆಯ ಬಹುಪಯೋಗಿ ಭವನ ನಿರ್ಮಿಸಲು ಸರಕಾರ ಒಂದು ಕೋಟಿ ರೂಪಾಯಿಗಳ ಅನುದಾನ ಮಂಜೂರು ಮಾಡಿದೆ ಎಂದು ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರಜಾಕ್ ಕುದುರೆ ತಿಳಿಸಿದರು. ಪಟ್ಟಣದ…