ಜೈಲು ಸೇರಿದ ರಾಜ್ಪಾಲ್ ಯಾದವ್ಗೆ ಹರಿದು ಬರುತ್ತಿದೆ ನೆರವು
ಬಾಲಿವುಡ್ (Bollywoo) ಖ್ಯಾತ ಹಾಸ್ಯನಟ ರಾಜ್‌ಪಾಲ್ ಯಾದವ್ 2010ರ ಹಳೆಯ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ದೋಷಿಯಾಗಿ ಶಿಕ್ಷೆಗೆ ಗುರಿಯಾಗಿದ್ದಾರೆ. ಹಲವು ವರ್ಷಗಳ ಕಾಲ ನಡೆದ ನ್ಯಾಯಾಲಯದ ಸಮರದಲ್ಲಿ ರಾಜ್ಪಾಲ್ ಯಾದವ್ ಅವರಿಗೆ ನ್ಯಾಯಾಲಯದ ಆದೇಶದಂತೆ ತಿಹಾರ್ ಜೈಲಿಗೆ ಸರೆಂಡರ್ ಆಗಿದ್ದು ಮುಂದಿನ ಹಲವು ತಿಂಗಳುಗಳಲ್ಲಿ ಅವರು ಜೈಲಿನಲ್ಲಿ ಸೆರೆವಾಸ ಅನುಭವಿಸಬೇಕಾಗಿದೆ. ಆದರೆ ಇದೀಗ ರಾಜ್ಪಾಲ್ ಯಾದವ್ ಅವರಿಗೆ ಚಿತ್ರರಂಗದ ನೆರವು ಸಿಗುತ್ತಿದೆ. ರಾಜ್‌ಪಾಲ್ ಯಾದವ್ ಬಾಲಿವುಡ್‌ನಲ್ಲಿ 27 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ದೇಶದ ಅತ್ಯುತ್ತಮ…