ಆರೆಂಜ್ ಕ್ಯಾಪ್ ರೇಸ್: ವಿರಾಟ್ ಕೊಹ್ಲಿಗೆ ಕಠಿಣ ಪೈಪೋಟಿ ನೀಡಲು ರೆಡಿಯಾಗಿದ್ದಾರೆ ಈ ಯುವ ಕ್ರಿಕೆಟರ್ಸ್! | Ipl 2026 Orange Cap Race Virat Kohli Leads Kl Rahul Shubman Gill Among Top Contenders Kvn
2026ರ ಐಪಿಎಲ್ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ವಿರಾಟ್ ಕೊಹ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಫಾಫ್ ಡು ಪ್ಲೆಸಿಸ್ ಅಭಿಪ್ರಾಯಪಟ್ಟಿದ್ದಾರೆ. ಕೊಹ್ಲಿಯ ಜೊತೆಗೆ, ಕೆಎಲ್ ರಾಹುಲ್, ಶುಭ್‌ಮನ್ ಗಿಲ್, ಸಾಯಿ ಸುದರ್ಶನ್, ಮತ್ತು ಸೂರ್ಯಕುಮಾರ್ ಯಾದವ್ ಅವರಂತಹ ಸ್ಥಿರ ಪ್ರದರ್ಶನ ನೀಡುವ ಆಟಗಾರರು ಕೂಡ ಈ ಪ್ರಶಸ್ತಿಯ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಬೆಂಗಳೂರು: 2026ರ ಐಪಿಎಲ್ ಸೀಸನ್‌ನಲ್ಲಿ ಆರೆಂಜ್ ಕ್ಯಾಪ್ ಯಾರು ಗೆಲ್ಲಬಹುದು? ಅಂತ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಫಾಫ್ ಡು ಪ್ಲೆಸಿಸ್‌ಗೆ ಕೇಳಿದಾಗ, ಅವರು ತಕ್ಷಣ ಒಂದು ಉತ್ತರ…