‘ಮಗನಿಗೆ ಒಳ್ಳೆಯ ಅಪ್ಪ ಇದ್ದಾನೆ’; ಮೊದಲ ಬಾರಿಗೆ ಡಿವೋರ್ಸ್ ಬಗ್ಗೆ ಮೌನ ಮುರಿದ ಮಯೂರಿ
ಮಯೂರಿ (ಮಯೂರಿ) ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತುಂಬಾನೇ ಫೇಮಸ್ ಆದವರು. ‘ಅಗ್ನಿ ನಕ್ಷತ್ರ’ ಧಾರಾವಾಹಿ ಮಾಡಿದ ಅವರು ಸಾಕಷ್ಟು ಜನಪ್ರಿಯತೆಯನ್ನು ಪಡೆದರು. ನಂತರ ಹಿರಿತೆರೆಗೆ ಕಾಲಿಟ್ಟರು. ಅಲ್ಲಿಯೂ ಜನಪ್ರಿಯತೆ ಸಿಕ್ಕಿತು. 2020ರಲ್ಲಿ ಅವರ ಮದುವೆ ಆದರು. ಆದರೆ, ಅವರ ಸಂಬಂಧದಲ್ಲಿ ಬಿರುಕು ಮೂಡಿದೆ ಎಂಬ ವರದಿ ಇದೆ. ಆದರೆ, ಈ ಬಗ್ಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಿದ್ದಾರೆ. ರಾಜೇಶ್ ಗೌಡ ಯೂಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ ಮಯೂರಿ. ‘ನಾನು ಸಿಟ್ಟು…