ಭಾರತದ ವಿರುದ್ಧದ ಭಯೋತ್ಪಾದನಾ ಸಂಘಟನೆಗೆ ಪಾಕಿಸ್ತಾನ ಆಶ್ರಯ ನೀಡುತ್ತಲೇ ಇದೆ; ಅಮೆರಿಕದ ಸಂಶೋಧನಾ ವರದಿ
ಇಸ್ಲಾಮಾಬಾದ್, ಮಾರ್ಚ್ 28: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದನಾ ದಾಳಿಯ ಬಳಿಕ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ (ಆಪರೇಷನ್ ಸಿಂಧೂರ್) ಕಾರ್ಯಾಚರಣೆ ನಡೆಸಿತ್ತು. ಆದರೆ, ಪಾಕಿಸ್ತಾನ (ಪಾಕಿಸ್ತಾನ) ತಮ್ಮ ದೇಶದಲ್ಲಿ ಯಾವುದೇ ಉಗ್ರರಿಗೆ ನೆಲೆ ಕಲ್ಪಿಸಿಲ್ಲ ಎಂದು ಹೇಳಿಕೊಂಡಿತ್ತು. ಅಲ್ಲದೆ, ಭಾರತ ಉಗ್ರರ ಮೇಲೆ ದಾಳಿ ನಡೆಸಿಲ್ಲ, ಪಾಕಿಸ್ತಾನದ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ಪಾಕ್ ಸುಳ್ಳು ಹೇಳಿಕೆ ನೀಡಿತ್ತು. ಇದಾದ ನಂತರ ಪಾಕಿಸ್ತಾನದ ಮೇಲೆ ಸಮರ ಸಾರಿದ್ದ ಭಾರತದ ಕಾರ್ಯಾಚರಣೆಯಿಂದ…