ಮಳವಳ್ಳಿ: ವಸತಿ ಗೃಹದಲ್ಲಿ ಯುವಕ ನೇಣುಬಿಗಿದು ಸಾವು | Karnataka Crime Latest News today | Youth Hangs Himself To Death In Residential Home At Malavalli Mandya Rav
ಮಳವಳ್ಳಿಯಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮ ಹ ತ್ಯೆ ಮಾಡಿಕೊಂಡರೆ, ಮದ್ದೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮಳವಳ್ಳಿ (ಜೂ.25): ವಸತಿ ಗೃಹದಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ತಾಲೂಕಿನ ಕುಂದೂರು ಗ್ರಾಮದ ಸಿದ್ದಪ್ಪರ ಪುತ್ರ ಕೆ.ಎಸ್.ಸುನೀಲ್ (28) ನೇಣು ಬಿಗಿದುಕೊಂಡು ಆತ್ಮ ಹ ತ್ಯೆ ಮಾಡಿಕೊಂಡವರು. ಮೈಸೂರು ರಸ್ತೆಯ ವಸತಿ ಗೃಹವೊಂದರಲ್ಲಿ ಸೋಮವಾರ ರಾತ್ರಿ ರೂಮ್ ಅನ್ನು ಬಾಡಿಗೆಗೆ ಪಡೆದಿದ್ದ ಕೆ.ಎಸ್.ಸುನೀಲ್ಮಂ ಗಳವಾರ…