ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಪ್‌ತುಳಿತಕ್ಕೆ ಪೊಲೀಸ್ ವೈಫಲ್ಯ ಕಾರಣ : ಕೇಂದ್ರಕ್ಕೆ ರಾಜ್ಯ ವರದಿ | Police Fault Is The Reason For The Rcb Stampede State Report To The Center
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ, ಎಡಿಜಿಪಿ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಸಮಗ್ರ ವರದಿ ಸಲ್ಲಿಸಿದೆ. ಗಿರೀಶ್ ಮಾದೇನಹಳ್ಳಿ ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ, ಎಡಿಜಿಪಿ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಸಮಗ್ರ ವರದಿ…