IND vs ENG: ರಾಹುಲ್- ಪಂತ್ ಶತಕ; ಇಂಗ್ಲೆಂಡ್ ಗೆಲುವಿಗೆ 371 ರನ್‌ಗಳ ಟಾರ್ಗೆಟ್
ಲೀಡ್ಸ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ 364 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಇಂಗ್ಲೆಂಡ್ ಗೆಲುವಿಗೆ 371 ರನ್‌ಗಳ ಬೃಹತ್ ಟಾರ್ಗೆಟ್ ನೀಡಿದೆ. ತಂಡದ ಪರ ಎರಡನೇ ಇನ್ನಿಂಗ್ಸ್‌ನಲ್ಲಿ ಆರಂಭಿಕ ಕೆಎಲ್ ರಾಹುಲ್ ಮತ್ತು ಉಪನಾಯಕ ರಿಷಭ್ ಪಂತ್ ಶತಕ ಬಾರಿಸುವ ಮೂಲಕ ತಂಡವನ್ನು 370 ರನ್‌ಗಳಿಗೆ ಕೊಂಡೊಯ್ದರು. ಭಾರತದ ಪರ ಎರಡನೇ ಇನ್ನಿಂಗ್ಸ್‌ನಲ್ಲಿ, ಪಂತ್ ಮತ್ತು ರಾಹುಲ್ ನಾಲ್ಕನೇ ವಿಕೆಟ್‌ಗೆ 195 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು….