ಭಾರತದ ಪ್ರಮುಖ ಆಸ್ತಿ; ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶಶಿ ತರೂರ್
ನವದೆಹಲಿ, ಜೂನ್ 23: ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಾರ್ವಜನಿಕವಾಗಿ ಹೊಗಳುವ ಮೂಲಕ ಗಮನ ಸೆಳೆದಿದ್ದಾರೆ. ಈ ಬಾರಿ ಸರ್ಕಾರದ ಜಾಗತಿಕ ರಾಜತಾಂತ್ರಿಕ ಕ್ರಮವಾದ ಆಪರೇಷನ್ ಸಿಂಧೂರ್ (Operation Sindoor) ಸಂದರ್ಭದಲ್ಲಿ ಅವರನ್ನು “ಭಾರತದ ಪ್ರಮುಖ ಆಸ್ತಿ” ಎಂದು ಕರೆದಿದ್ದಾರೆ. ಪಾಕಿಸ್ತಾನದಲ್ಲಿ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡ ಕಾರ್ಯಾಚರಣೆಯ ನಂತರ ಭಾರತದ ನಿಲುವನ್ನು ವಿವರಿಸುವ ಗುರಿಯನ್ನು ಹೊಂದಿದ್ದ ಭಾರತದ ಸಂಸದರ ನಿಯೋಗದಲ್ಲಿ ಶಶಿ ತರೂರ್ (Shashi Tharoor) ಕೂಡ ಇದ್ದರು. ಪ್ರಮುಖ…