Video : ಬೆಂಗಳೂರು ತೊರೆದ ಯುವ ಉದ್ಯಮಿ ದಂಪತಿ, ಕಾರಣ ತಿಳಿದ್ರೆ ಶಾಕ್ ಆಗ್ತೀರಾ
ಬೆಂಗಳೂರು ತೊರೆದ ದಂಪತಿImage Credit source: Instagram ಉದ್ಯೋಗ ಹರಸುತ್ತಾ ಬೆಂಗಳೂರಿನತ್ತ (Bengaluru) ಬರುವ ಜನರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗೆ ಬಂದ ಜನರಲ್ಲಿ ಕೆಲವರು ಈ ದುಬಾರಿ ಬೆಂಗಳೂರಿನಲ್ಲಿ ಬದುಕುವುದು ಕಷ್ಟ, ಆರೋಗ್ಯ ಕೈಕೊಡುತ್ತಿದೆ ಹೀಗೆ ನಾನಾ ಕಾರಣಕ್ಕೆ ಬೆಂಗಳೂರನ್ನು ತೊರೆದಿದ್ದಾರೆ. ಕಳೆದ ಎರಡು ವರ್ಷಗಳಿಂದ ಈ ರಾಜಧಾನಿಯಲ್ಲಿ ವಾಸವಿರುವ ಯುವ ಉದ್ಯಮಿ ಅಶ್ವಿನ್ ಹಾಗೂ ಅಪರ್ಣ (Ashwin and Aparna) ದಂಪತಿ ಬೆಂಗಳೂರನ್ನು ತೊರೆಯುವ ನಿರ್ಧಾರ ಮಾಡಿದ್ದಾರಂತೆ. ಅಷ್ಟೇ ಅಲ್ಲದೇ, ಈ…