‘ಹಣ ನೀಡಿದರೆ ವಸತಿ’ ಪಾಟೀಲ್ ಆರೋಪ ಸಂಪೂರ್ಣ ಸುಳ್ಳು: ಡಿ.ಕೆ.ಶಿವಕುಮಾರ್ | Br Patil Allegation Of Housing If You Give Money Is Completely False Says Dk Shivakumar Gvd
ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ದುಡ್ಡು ಪಡೆದು ವಸತಿ ನೀಡಿದ್ದಾರೆ ಎಂದು ಅಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪ ಸುಳ್ಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕನಕಪುರ (ಜೂ.23): ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ದುಡ್ಡು ಪಡೆದು ವಸತಿ ನೀಡಿದ್ದಾರೆ ಎಂದು ಅಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪ ಸುಳ್ಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು….