RCB ವಿಜಯೋತ್ಸವ ದುರಂತ; IPL ತಂಡಗಳ ವಿಜಯೋತ್ಸವಕ್ಕೆ ಮಾರ್ಗಸೂಚಿ ರಚಿಸಿದ BCCI | Bcci Issues Strict Guidelines For Ipl Victory Celebrations After Rcb Stampede Tragedy Sat
ಐಪಿಎಲ್ ತಂಡಗಳ ವಿಜಯೋತ್ಸವಕ್ಕೆ ಬಿಸಿಸಿಐ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಆರ್‌ಸಿಬಿ ವಿಜಯೋತ್ಸವದಲ್ಲಿ ನಡೆದ ಕಾಲ್ತುಳಿತ ಘಟನೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಭದ್ರತೆ ಮತ್ತು ಸುರಕ್ಷತೆಗಾಗಿ ಹಲವು ಹಂತದ ಕ್ರಮಗಳನ್ನು ಕಡ್ಡಾಯಗೊಳಿಸಲಾಗಿದೆ. ಮುಂಬೈ/ಬೆಂಗಳೂರು (ಜೂ.22): ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ತಂಡಗಳ ವಿಜಯೋತ್ಸವಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವದಲ್ಲಿ ನಡೆದ ಕಾಲ್ತುಳಿತದ ದುರಂತದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಇನ್ನುಮುಂದೆ ಯಾವುದೇ…