ಕಾರು ಹತ್ತಿಸಿದ್ದಕ್ಕೆ ನಾಯಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಚಾಲಕನ ವಿಡಿಯೋ ವೈರಲ್! | Car Driver Apologizes To Dog After Accident Video Gone Viral In Social Media Sat
ರಸ್ತೆ ಬದಿಯಲ್ಲಿ ಮಲಗಿದ್ದ ನಾಯಿಯ ಮೇಲೆ ಕಾರು ಹರಿಸಿದ ಚಾಲಕ, ತಪ್ಪಿತಸ್ಥ ಮನೋಭಾವನೆಯಿಂದ ನಾಯಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿದ ವಿಡಿಯೋ ವೈರಲ್ ಆಗಿದೆ. ಈ ಘಟನೆಯ ಬೆನ್ನಲ್ಲಿಯೇ ಇವನೇ ನಿಜವಾದ ಮಾನವೀಯ ವ್ಯಕ್ತಿ ಎಂದು ವಿಡಿಯೋ ವೈರಲ್ ಮಾಡಿದ್ದಾರೆ. ಬೆಂಗಳೂರು ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಬೀದಿ ನಾಯಿಗಳ ಮೇಲೆ ನಡೆಯುವ ಕ್ರೌರ್ಯಗಳು ಹೆಚ್ಚಾಗುತ್ತಿವೆ. ರಸ್ತೆಯಲ್ಲಿ ಓಡಾಡುವ ಹಾಗೂ ರಸ್ತೆ ಬದಿಯಲ್ಲಿ ಮಲಗುವ ನಾಯಿಗಳ ಮೇಲೆ ವಾಹನ ಹರಿಸಿ ಅವುಗಳ ಸಾವಿಗೆ ಕಾರಣವಾಗುವವರು ತಿರುಗಿಯೂ ನೋಡದೇ ಮುಂದೆ…