ಬೆಂಗಳೂರು: ಇಟಲಿ, ಜಪಾನ್ ಬಳಿಕ ನೆದರ್‌ಲ್ಯಾಂಡ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ
ಬೆಂಗಳೂರು, ಫೆಬ್ರವರಿ 6: ಬೆಂಗಳೂರಿನಲ್ಲಿ (ಬೆಂಗಳೂರು) ವಿದೇಶಿ ರಾಯಭಾರಿ ಕಚೇರಿಗಳಿಗೆ ಮತ್ತೆ ಬಾಂಬ್ ಬೆದರಿಕೆ (ಬಾಂಬ್ ಬೆದರಿಕೆ) ಸಂದೇಶಗಳು ಬರುತ್ತಿದೆ ಆತಂಕ ಮೂಡಿಸಿದೆ. ಇಟಲಿ ಮತ್ತು ಜಪಾನ್ ಕಾನ್ಸುಲೇಟ್ ಬಳಿಕ ಇದೀಗ ನೆದರ್‌ಲ್ಯಾಂಡ್ ರಾಯಭಾರಿ ಕಚೇರಿಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವುದು ಬೆಳಕಿಗೆ ಬಂದಿದೆ. ಆರ್‌ಟಿ ನಗರದ ಗಂಗಾನಗರದಲ್ಲಿರುವ ನೆದರ್‌ಲ್ಯಾಂಡ್ ರಾಯಭಾರಿ ಕಚೇರಿಗೆ ಜನವರಿ 29 ರಂದು ಕಿಡಿಗೇಡಿಗಳು ಇ-ಮೇಲ್ ಕಳುಹಿಸಿ ”5 ಆರ್‌ಡಿಎಕ್ಸ್ ಮತ್ತು ಐಇಡಿ ಬಳಸಿ ಸ್ಫೋಟ ನಡೆಸಲಾಗುವುದು” ಎಂದು ಬೆದರಿಕೆ ಹಾಕಿದ್ದಾರೆ. ಈ…