Karnataka cabinet meeting agenda: ಇಂದು ಸಂಪುಟ ಸಭೆ: ಕಬ್ಬು ಬೆಲೆ ನಿಗದಿ ಚರ್ಚೆ ಸಾಧ್ಯತೆ | Cabinet Meeting Today Sugarcane Price Fixing Likely To Be Discussed
ರೈತರ ಹೋರಾಟದ ಹಿನ್ನೆಲೆಯಲ್ಲಿ, ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಕಬ್ಬಿಗೆ ಹೆಚ್ಚುವರಿ ಬೆಲೆ ನಿಗದಿ ಕುರಿತು ಚರ್ಚೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ, ಜಾತಿಗಣತಿ ವರದಿ, ಒಳಮೀಸಲಾತಿ ಜಾರಿಗೆ ಹೊಸ ಕಾಯ್ದೆ ಹಾಗೂ ಬೆಳಗಾವಿ ಅಧಿವೇಶನದ ದಿನಾಂಕ ನಿಗದಿಯಂತಹ ಪ್ರಮುಖ ವಿಷಯಗಳು ಸಭೆಯ ಕಾರ್ಯಸೂಚಿಯಲ್ಲಿವೆ. ಬೆಂಗಳೂರು (ನ.6): ರಾಜ್ಯದಲ್ಲಿ ಕಬ್ಬಿಗೆ ಹೆಚ್ಚುವರಿ ಬೆಲೆ ನಿಗದಿಗೆ ಆಗ್ರಹಿಸಿ ರೈತರು ತೀವ್ರ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕಬ್ಬು ಬೆಲೆ ನಿಗದಿ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ. ಇದೇ…