ಪೊಡವಿಗೊಡೆಯನ ನಾಡಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಗ್ರ್ಯಾಂಡ್ ವೆಲ್ಕಮ್
ಉಡುಪಿ, ನವೆಂಬರ್ 28: ಶ್ರೀಕೃಷ್ಣ ಮಠಕ್ಕೆ ಭೇಟಿ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಡೆಸಿದ ರೋಡ್‌ಶೋ ವೇಳೆ ನೆಚ್ಚಿನ ನಾಯಕನನ್ನು ನೋಡಲು ಸಾವಿರಾರು ಅಭಿಮಾನಿಗಳು ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ನಿಂತಿದ್ದರು. ಪ್ರಧಾನಿ ಮೋದಿ ರಸ್ತೆ ಮೂಲಕ ಸಾಗಿದರು, ಅಭಿಮಾನಿಗಳು ಪುಷ್ಪವೃಷ್ಟಿ ಸುರಿಸಿ ತಮ್ಮ ಪ್ರೀತಿ ಮತ್ತು ಗೌರವವನ್ನು ಹೊಂದಿದ್ದಾರೆ. ಜನರತ್ತ ಮೋದಿ ಕೈಬೀಸಿದರೆ ತಡ ಜನರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಉಡುಪಿಯ ಬನ್ನಂಜೆ ನಾರಾಯಣಗುರು ಸರ್ಕಲ್ ನಿಂದ ಜಯಲಕ್ಷ್ಮೀ ಸಿಲ್ಕ್ಸ್ ಜಂಕ್ಷನ್, ನಗರದ ಸಿಟಿ ಬಸ್…