ಪರ್ಯಾಯ ಬಸ್ನಿಂದ ಉಂಟಾದ ಅಪಘಾತಕ್ಕೆ ವಿಮಾ ಕಂಪನಿಯೇ ಪರಿಹಾರ ನೀಡಬೇಕೆಂದು: ಕೋರ್ಟ್
ಬೆಂಗಳೂರು, ಜೂನ್ 22: ತುರ್ತು ಸಂದರ್ಭಗಳಲ್ಲಿ ಪರ್ಯಾಯವಾಗಿ ಓಡಿಸಲಾಗಿದ್ದ ಬಸ್ನಿಂದ (Bus) ಅಪಘಾತ ಉಂಟಾದರೇ ವಿಮಾ ಕಂಪನಿಯೇ ಪರಿಹಾರವನ್ನು ನೀಡಬೇಕೆಂದು ಕರ್ನಾಟಕ ಹೈಕೋರ್ಟ್ (High Court) ತೀರ್ಪು ನೀಡಿದೆ. ತುರ್ತು ಸಂದರ್ಭಗಳಲ್ಲಿ ಪರ್ಯಾಯ ಬಸ್ ಓಡಿಸುವುದು ಷರತ್ತುಗಳ ಉಲ್ಲಂಘನೆಯಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ತುರ್ತು ಸಂದರ್ಭಗಳಲ್ಲಿ ಪರ್ಯಾಯವಾಗಿ ಓಡಿಸುವ ಬಸ್ ಅನ್ನು ಮೂಲಭೂತ ಉಲ್ಲಂಘನೆಯಂತೆ ಪರಿಗಣಿಸಲಾಗುವುದಿಲ್ಲ ಎಂದು ಹೇಳಿದೆ. ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇಬ್ಬರು ಗಾಯಾಳುಗಳು ಮತ್ತು ಬಸ್ ಮಾಲೀಕರು ಸಲ್ಲಿಸಿದ ಮೇಲ್ಮನವಿಗಳನ್ನು ನ್ಯಾಯಾಲಯ ಅಂಗೀಕರಿಸಿ ಈ…