ಸಲ್ಮಾನ್ ಖಾನ್ ಅವರ ತೇರೆ ನಾಮ್ ಲುಕ್ ಗೆ ಎಪಿಜೆ ಅಬ್ದುಲ್ ಕಲಾಂ ಪ್ರೇರಣೆ!
<p>ಕಪಿಲ್ ಶರ್ಮಾ ಅವರೊಂದಿಗಿನ ಮಾತುಕತೆಯ ಸಮಯದಲ್ಲಿ, ಸಲ್ಮಾನ್ ಖಾನ್ ತಮ್ಮ ಐಕಾನಿಕ್ ತೇರೆ ನಾಮ್ ಲುಕ್‌ನ ಹಿಂದಿನ ನಿಜವಾದ ಸ್ಫೂರ್ತಿ ಯಾರು ಎಂದು ಬಹಿರಂಗಪಡಿಸಿದರು.</p><img><p>ಜೂನ್ 21 ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರಥಮ ಪ್ರದರ್ಶನಗೊಂಡಿರುವ ದಿ ಗ್ರೇಟ್ ಇಂಡಿಯನ್ ಕಪಿಲ್ ಶೋನ (The great Indian Kapil Show)ಮೂರನೇ ಸೀಸನ್‌ನಲ್ಲಿ ಸಲ್ಮಾನ್ ಖಾನ್ ಮೊದಲ ಅತಿಥಿಯಾಗಿ ಭಾಗವಹಿಸಲಿದ್ದಾರೆ.ಕಳೆದ ವಾರ ಈ ಶೋನ ಒಂದು ಕಾಮಿಡಿ ಪ್ರೊಮೋ ರಿಲೀಸ್ ಆಗಿದ್ದು, ಈ ಸಂಚಿಕೆ ಇದೀಗ ಟ್ರೆಂಡಿಂಗ್ ನಲ್ಲಿದೆ. ಇದರಲ್ಲಿ ಸಲ್ಮಾನ್ ಖಾನ್…