International Olympic Day 2025: ಅಂತಾರಾಷ್ಟ್ರೀಯ ಒಲಿಂಪಿಕ್ಸ್ ದಿನಾಚರಣೆಯ ಇತಿಹಾಸ ಬಗ್ಗೆ ಗೊತ್ತಾ?
ಅಂತಾರಾಷ್ಟ್ರೀಯ ಒಲಿಂಪಿಕ್ ದಿನImage Credit source: Google ಕ್ರೀಡೆಗಳು (Sports) ನಮ್ಮ ಫಿಟ್ ಆಗಿರಿಸುವುದು ಮಾತ್ರವಲ್ಲದೆ ದೈಹಿಕ ಮತ್ತು ಆರೋಗ್ಯವನ್ನು ವೃದ್ಧಿಸಲು ಸಹಕಾರಿಯಾಗಿದೆ. ಹಾಗಾಗಿ ಪ್ರತಿಯೊಬ್ಬರೂ ಯಾವುದಾದರೊಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕವಾಗಿ ಸಧೃಡರಾಗಬೇಕು. ಹಾಗಾಗಿ ಯುವಜನರಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಬೆಳೆಸಲು , ಕ್ರೀಡಾ ಮೌಲ್ಯವನ್ನು ಬೆಳೆಸಲು, ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಪ್ರತಿವರ್ಷ ಜೂನ್ 23 ರಂದು ಅಂತಾರಾಷ್ಟ್ರೀಯ ಒಲಿಂಪಿಕ್ (International Olympic Day) ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ…