ಭ್ರಷ್ಟಾಚಾರ ವಿರುದ್ಧ ಮಾತನಾಡಿದ್ರೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ: ಸಂಸದ ಬೊಮ್ಮಾಯಿ | There Is No Respect In Congress For Speaking Out Against Corruption Says Mp Basavaraj Bommai Gvd
ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗದಗ (ಜೂ.23): ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಆಳಂದ ಶಾಸಕ ಬಿ.ಆರ್.ಪಾಟೀಲ ಅವರು ಹಲವಾರು ವಿಚಾರಗಳನ್ನು ಎತ್ತುತ್ತಾರೆ. ಅವರ ಮಾತಿಗೆ ಕಾಂಗ್ರೆಸ್‌ನವರು ಯಾರೂ ಮರ್ಯಾದೆ ಕೊಡುತ್ತಿಲ್ಲ. ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎನ್ನುವುದು ಬಹಳ…