IND vs ENG: ಮೊದಲ ಇನ್ನಿಂಗ್ಸ್ನ ಅತ್ಯಂತ ದುಬಾರಿ ಬೌಲರ್ ಮೊಹಮ್ಮದ್ ಸಿರಾಜ್
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ಅಂತ್ಯಗೊಂಡಿದ್ದು, ಭಾರತ 6 ರನ್‌ಗಳ ಮುನ್ನಡೆ ಸಾಧಿಸಿದೆ. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 471 ರನ್ ಗಳಿಸಿದರೆ, ಇತ್ತ ಇಂಗ್ಲೆಂಡ್‌ನ ಇನ್ನಿಂಗ್ಸ್ 465 ರನ್‌ಗಳಿಗೆ ಕೊನೆಗೊಂಡಿದೆ. ಭಾರತದ ಪರ ಜಸ್ಪ್ರೀತ್ ಬುಮ್ರಾ ಮತ್ತು ಪ್ರಸಿದ್ಧ್ ಕೃಷ್ಣ ಒಟ್ಟಿಗೆ 8 ವಿಕೆಟ್ ಪಡೆದರೆ, ಉಳಿದ ಎರಡು ವಿಕೆಟ್ ಸಿರಾಜ್ ಪಾಲಾದವು. ಇದರಲ್ಲಿ ಜಸ್ಪ್ರೀತ್ ಬುಮ್ರಾ ಒಬ್ಬರೇ ಐದು ವಿಕೆಟ್ ಪಡೆದರೆ, ಪ್ರಸಿದ್ಧ್ ಕೃಷ್ಣ ಎರಡು ವಿಕೆಟ್ ಉರುಳಿಸಿದರು….